ಜನ ಮನದ ನಾಡಿ ಮಿಡಿತ

Advertisement

ದಕ್ಷಿಣ ಕನ್ನಡ: ಮಿಜಾರ್‌ನಲ್ಲಿ ಅಭಿಮಾನಿ ಬಸ್–ಸ್ಕೂಟರ್ ನಡುವೆ ಭೀಕರ ಅಪಘಾತ; ಸವಾರ ಗಂಭೀರ

ಮೂಡಬಿದಿರೆ ತಾಲೂಕಿನ ಮಿಜಾರ್‌ನಲ್ಲಿ ಅಭಿಮಾನಿ ಬಸ್ ಹಾಗೂ ಸ್ಕೂಟರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ರಾಂಗ್ ಸೈಡ್‌ನಲ್ಲಿ ಬಂದ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಇರ್ಫಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಅಪಘಾತದ ಬೆನ್ನಲ್ಲೇ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಪಘಾತಕ್ಕೆ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Leave a Reply

Your email address will not be published. Required fields are marked *

ಉಡುಪಿ: ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟಿರುವುದು ಖಂಡನೀಯ: ಸುನಿಲ್ ಕುಮಾರ್

ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ

ಬಂಟ್ವಾಳ: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಸಹಸವಾರ ಸಾವು

ಮಂಗಳೂರು: ಮಂಗಳೂರಿನ ಕೊಟ್ಟಾರ ಇನ್ಫೋಸಿಸ್ ಕ್ಯಾಂಪಸ್ ಮಾರಾಟ: ಮುಕುಂದ್ ಎಂ.ಜಿ.ಎಂ. ರಿಯಾಲಿಟಿ ಖರೀದಿ

ಮಂಗಳೂರು: ಮಂಗಳೂರಿನಲ್ಲಿ ಪುಣೆ ಗ್ಯಾಸ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭ…!

ಮಂಗಳೂರು: ರಾಜ್ಯೋತ್ಸವ ಪ್ರಶಸ್ತಿ: ದಕ್ಷಿಣ ಕನ್ನಡದ ಮೂವರು ಸಾಧಕರಿಗೆ ಗೌರವ

ಉತ್ತರ ಕನ್ನಡ: ಕಾರವಾರದ ಮುದಗಾ ಬಂದರಿನಲ್ಲಿ ಮೀನಿನ ವಿಷಾನಿಲಕ್ಕೆ ಇಬ್ಬರು ಮೀನುಗಾರರು ಬಲಿ…!

ಉಡುಪಿ: ಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕುವ ಪ್ರಯತ್ನಕ್ಕೆ ರಾಹುಲ್ ಗಾಂಧಿ ಪ್ರಚೋದನೆ: ಕೆ.ಎಸ್. ನವೀನ್ ಆರೋಪ

ಉಡುಪಿ: ನ.15ರೊಳಗೆ ಉಡುಪಿ ಜಿಲ್ಲಾಸ್ಪತ್ರೆಗೆ ಆರೋಗ್ಯ ಸಚಿವರು ಭೇಟಿ ನೀಡಿ ಪರಿಶೀಲಿಸಲಿ: ಯಶ್ಪಾಲ್ ಸುವರ್ಣ ಆಗ್ರಹ

error: Content is protected !!