ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕಾವೂರು ಮುಖ್ಯ ರಸ್ತೆಯಲ್ಲಿ ಸರಣಿ ಅಪಘಾತ; ಸ್ಕೂಟರ್ ಸವಾರರಿಗೆ ಗಂಭೀರ ಗಾಯ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾವೂರು ಮುಖ್ಯ ರಸ್ತೆಯಲ್ಲಿ ಸ್ಕೂಟರ್ ಹಾಗೂ ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸ್ಕೂಟರ್‌ನಲ್ಲಿದ್ದ ಸವಾರರಿಗೆ ಗಂಭೀರ ಗಾಯಗಳಾಗಿವೆ.

ಮೂರು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರರು ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದಾರೆ ಎನ್ನಲಾಗಿದೆ. ತಕ್ಷಣ ಸ್ಥಳದಲ್ಲಿದ್ದ ಸಾರ್ವಜನಿಕರು ನೆರವಿಗೆ ಧಾವಿಸಿ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದಾರೆ.

ಅಪಘಾತ ಸಂಭವಿಸಿದ ಸಮಯದಲ್ಲಿ ರಸ್ತೆಯಲ್ಲಿ ವಾಹನ ಸಂಚಾರ ಕಡಿಮೆ ಇದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಪ್ರತೀಕ್ ಬಾಯಲ್

ಬಂಟ್ವಾಳ: ಬಂಟ್ವಾಳಕ್ಕೆ ಗ್ರಾಮಾಂತರ ಸೈಬರ್ ಪೊಲೀಸ್ ಠಾಣೆ ಸ್ಥಳಾಂತರ

ಬಂಟ್ವಾಳ: ಉಪ್ಪಿನಂಗಡಿ ಟೋಲ್ ವಿರೋಧಿಸಿ ಬ್ರಹ್ಮರಕೂಟ್ಲು ಟೋಲ್‌ಗೆ ಎಸ್‌ಡಿಪಿಐ ಮುತ್ತಿಗೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬಂಟ್ವಾಳ: ನಿಂತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

error: Content is protected !!