ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿ: ಆಭರಣ ಖರೀದಿ ನೆಪದಲ್ಲಿ 4.40 ಲಕ್ಷ ರೂ. ಚಿನ್ನ ಕಳವು

ಆಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ಇಬ್ಬರು ಅಪರಿಚಿತರು, ಮಾಲಕನ ಗಮನ ಬೇರೆಡೆ ಸೆಳೆದು ಸುಮಾರು 4.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಮಡಂತ್ಯಾರಿನಲ್ಲಿ ನಡೆದಿದೆ.

ಮಡಂತ್ಯಾರು ನಿವಾಸಿ ರಾಜೇಶ್ ಅವರಿಗೆ ಸೇರಿದ ಅಂಗಡಿಯಲ್ಲಿ ನ.16ರಂದು ಸಂಜೆ ಘಟನೆ ನಡೆದಿದ್ದು, ಸುಮಾರು 35 ಗ್ರಾಂ ಚಿನ್ನಾಭರಣ ಕಳವಾಗಿದೆ. ಮರುದಿನ ಬೆಳಿಗ್ಗೆ ಆಭರಣ ಜೋಡಿಸುವ ವೇಳೆ ಕಳವು ಬೆಳಕಿಗೆ ಬಂದಿದೆ.

ಈ ಬಗ್ಗೆ ರಾಜೇಶ್ ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಪ್ರತೀಕ್ ಬಾಯಲ್

ಬಂಟ್ವಾಳ: ಬಂಟ್ವಾಳಕ್ಕೆ ಗ್ರಾಮಾಂತರ ಸೈಬರ್ ಪೊಲೀಸ್ ಠಾಣೆ ಸ್ಥಳಾಂತರ

ಬಂಟ್ವಾಳ: ಉಪ್ಪಿನಂಗಡಿ ಟೋಲ್ ವಿರೋಧಿಸಿ ಬ್ರಹ್ಮರಕೂಟ್ಲು ಟೋಲ್‌ಗೆ ಎಸ್‌ಡಿಪಿಐ ಮುತ್ತಿಗೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬಂಟ್ವಾಳ: ನಿಂತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

error: Content is protected !!