ಜನ ಮನದ ನಾಡಿ ಮಿಡಿತ

Advertisement

ಸಂಪಾಜೆಯ ಹೊಟೇಲ್ ನಿಂದ ಕಳ್ಳತನ

ಸುಳ್ಯ ತಾಲೂಕಿನ ಸಂಪಾಜೆಯಲ್ಲಿ ಆ.4 ರಂದು ಹೊಟೇಲ್‌ವೊಂದಕ್ಕೆ ಕಳ್ಳರು ನುಗ್ಗಿ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ. ಸಂಪಾಜೆ ಚೆಕ್ ಪೋಸ್ಟ್ ಬಳಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಚೆಕ್ ಪೋಸ್ಟ್ ಬಳಿ ಇರುವ ಹೊಟೇಲ್ ಸ್ವಾಗತ್ ಗೆ ಕಳ್ಳರು ನುಗ್ಗಿ ಕಳ್ಳತನ ಮಾಡಿದ್ದಾರೆ.ಹೊಟೇಲ್ ಮಾಲೀಕ ಚೆನ್ನಪ್ಪ ಅನಾರೋಗ್ಯದಿಂದ ಒಂದು ವಾರಗಳ ಕಾಲ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆಯಾರು ಇಲ್ಲದ ಸಂದರ್ಭದಲ್ಲಿ ಹಿಂಬದಿ ಬಾಗಿಲಿನಿಂದ ಬೀಗ ಒಡೆದು ಕಳ್ಳರು ನುಗ್ಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!