ಜನ ಮನದ ನಾಡಿ ಮಿಡಿತ

Advertisement

ರೀಲ್ಸ್ ಹುಚ್ಚಿಗೆ ಸ್ಕೂಟಿಯನ್ನು ಯದ್ವಾತದ್ವಾ ಚಲಾಯಿಸಿದ ಯುವಕ ಬಂಧನ

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ತೆರಳುವ ರಸ್ತೆಯಲ್ಲಿ ರೀಲ್ಸ್‌ ಮಾಡುವ ಸಲುವಾಗಿ ಸ್ಕೂಟಿಯನ್ನು ಯದ್ವಾತದ್ವಾ ಚಲಾಯಿಸಿದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಪರ್ಕಳ ನಿವಾಸಿ ಆಶಿಕ್ (19) ಎಂಬಾತ ಬಂಧಿತ ಯುವಕ. ಇಬ್ಬರು ಯುವಕರು ಸ್ಕೂಟರ್‌ಗಳನ್ನು ಅಪಾಯಕಾರಿಯಾಗಿ ಅತಿವೇಗದಲ್ಲಿ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದ್ವಿಚಕ್ರ ವಾಹನಗಳು ಅಪಾಯಕಾರಿಯಾಗಿ ಸಂಚರಿಸುತ್ತಿರುವ ಬಗ್ಗೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದರು. ರೀಲ್ಸ್ ವೈರಲ್ ಆದ ಬೆನ್ನಲ್ಲೆ ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಮಣಿಪಾಲ ಠಾಣಾ ಪೊಲೀಸರು ಸಿಸಿಟಿವಿ ಆಧಾರದಲ್ಲಿ ಆಶಿಕ್‌ನನ್ನು ಬಂಧಿಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!