ಜನ ಮನದ ನಾಡಿ ಮಿಡಿತ

Advertisement

ಮಂಗಳೂರಿನ ಯಶಸ್ವಿ ಉದ್ಯಮಿ ಆತ್ಮಹತ್ಯೆ!

ಮಂಗಳೂರು: ಬಹುಮಹಡಿ ಕಟ್ಟಡದಿಂದ ಕೆಳಗೆ ಹಾರಿ ಯಶಸ್ವಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ನಗರದ ಬೆಂದೂರ್ವೆಲ್ ಬಳಿ ಭಾನುವಾರ ನಡೆದಿದೆ.

ನಗರದ ಬಿಲ್ಡರ್ ಆಗಿದ್ದ, ಯುವ ಉದ್ಯಮಿ ಮೋಹನ್ ಅಮೀನ್ (48) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇಂದು ಮುಂಜಾನೆ ಬಹುಮಹಡಿ ಕಟ್ಟಡದ 17ನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!