ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಎರಡು ದ್ವಿಚಕ್ರಗಳ ನಡುವೆ ಅಪಘಾತ

ಎರಡು ದ್ವಿಚಕ್ರಗಳ ನಡುವೆ ಅಪಘಾತ ಸಂಭವಿಸಿ ಓರ್ವ ಗಾಯಗೊಂಡ ಘಟನೆ ಕಲ್ಲಡ್ಕ-ಕಾಂಞಂಗಾಡ್ ಅಂತಾರಾಜ್ಯ ಹೆದ್ದಾರಿಯ ಉಕ್ಕುಡ ಚೆಕ್ ಪೋಸ್ಟ್ ಮುಂಭಾಗದಲ್ಲಿ ನಡೆದಿದೆ.

ಘಟನೆಯಲ್ಲಿ ಓರ್ವ ಗಾಯಗೊಂಡಿದ್ದಾರೆ.ಉಕ್ಕುಡ ನಿವಾಸಿ ಅಬ್ದುಲ್ಲ ಕುಣಿ ಎಂಬವರ ಕಾಲಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಟ್ಲ ಕಡೆಯಿಂದ ಬರುತ್ತಿದ್ದ ಬೈಕ್ ಅಡ್ಯನಡ್ಕ ಕಡೆಯಿಂದ ಬಂದು ಬಲಕ್ಕೆ ತಿರುಗಿದ ಸ್ಕೂಟರ್ ಗೆ ಢಿಕ್ಕಿಯಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!