ಜನ ಮನದ ನಾಡಿ ಮಿಡಿತ

Advertisement

ಬಾಯ್ ಫ್ರೆಂಡ್ ಮೇಲೆ ಕೋಪಗೊಂಡು 80 ಅಡಿ ಎತ್ತರದ ಹೈಟೆನ್ನನ್ ವಿದ್ಯುತ್ ಟವರ್ ಹತ್ತಿದ ಯುವತಿ..!

ಯುವತಿಯೊಬ್ಬಳು ತನ್ನ ಪ್ರಿಯಕರ ಮೇಲೆ ಮುನಿಸಿಕೊಂಡು 80 ಅಡಿ ಎತ್ತರದ ಹೈಟೆನ್ನನ್ ವಿದ್ಯುತ್ ಟವರನ್ನು ಏರಿ ರಂಪಾಟ ನಡೆಸಿರುವ ವಿಚಿತ್ರ ಘಟನೆ ಚತ್ತೀಸ್ ಗಡದ ಗೌರೆಲಾ ಪೇಂದ್ರ ಮರ್ವಾಹಿ ಜಿಲ್ಲೆಯಲ್ಲಿ ನಡೆದಿದೆ.


ಪ್ರಿಯಕರನ ಸಮಾಧಾನದ ಮಾತುಗಳನ್ನು ಕೇಳಿಸಿಕೊಳ್ಳದ ಪ್ರಿಯತಮೆ 80 ಅಡಿ ಎತ್ತರದ ವಿದ್ಯುತ್ ಟವರ್‍ನ್ನು ಹತ್ತುತ್ತಿರುವುದನ್ನು ಕಂಡ ಬಾಯ್ ಫ್ರೆಂಡ್ ಕೂಡಾ ಟವರ್’ ಅನ್ನು ಹತ್ತಿದ್ದಾನೆ.
ಇವರಿಬ್ಬರ ಹುಚ್ಚಾಟವನ್ನು ಸ್ಥಳೀಯರು ಗಮನಿಸಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನೂ ಇವರಿಬ್ಬರ ಹುಚ್ಚಾಟದ ವಿಡಿಯೋ ಸಮಾಜಿಕ ಜಾಲತಾಣ ಭಾರೀ ವೈರಲ್ ಆಗ್ತಾ ಇದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!