ಜನ ಮನದ ನಾಡಿ ಮಿಡಿತ

Advertisement

ಸ್ಪಂದನಾ ಮರಣೋತ್ತರ ಪರೀಕ್ಷೆ ಮುಕ್ತಾಯ: ಥೈಲ್ಯಾಂಡ್‌ನಲ್ಲಿ ಕಸ್ಟಮ್ಸ್ ಕ್ಲಿಯರೆನ್ಸ್ ಬಳಿಕ ಬೆಂಗಳೂರಿಗೆ ಮೃತದೇಹ

ಬ್ಯಾಂಕಾಕ್‌ನಲ್ಲಿ ಹೃದಯಾಘಾತದಿಂದ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಮೃತಪಟ್ಟಿದ್ದು, ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದೆ.


ಮಧ್ಯಾಹ್ನದ ವೇಳೆಗೆ ಕುಟುಂಬದವರಿಗೆ ಮೃತದೇಹ ಹಸ್ತಾಂತರಿsಸುವ ಸಾಧ್ಯಾತೆಯಿದ್ದು, ಥೈಲ್ಯಾಂಡ್‌ನಲ್ಲಿ ಕಸ್ಟಮ್ಸ್ ಕ್ಲಿಯರೆನ್ಸ್ ಬಳಿಕ ಸ್ಪಂದನಾ ಮೃತದೇಹ ಸ್ಥಳಾಂತರ ಮಾಡಲಿದ್ದಾರೆ.
ಮಧ್ಯಾಹ್ನದ ವೇಳೆಗೆ ಥೈಲ್ಯಾಂಡ್‌ನಿ0ದ ಇಂಡಿಗೋ ವಿಮಾನದಲ್ಲಿ ಇಲ್ಲವೇ ಥಾಯ್ ಏರ್ ಲೈನ್ಸ್ ನಲ್ಲಿ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತದೆ.
ಇಂದು ರಾತ್ರಿ ಬೆಂಗಳೂರಿಗೆ ಸ್ಪಂದನಾ ಮೃತದೇಹ ತಲುಪಿ, ಅಲ್ಲಿಂದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ನಾಳೆ ಅಂತ್ಯಕ್ರಿಯೆ ನೆರವೇರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!