ಜನ ಮನದ ನಾಡಿ ಮಿಡಿತ

Advertisement

ತಲೆಮರೆಸಿಕೊಂಡಿದ್ದ ದೀಪಕ್ ರಾವ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ನೌಷದ್ ಬಂಧನ

ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


ಆರೋಪಿಯನ್ನು ಮೆನ್ನಮೆಟ್ಟು ಗ್ರಾಮದ ಉಲ್ಲಂಜೆಯ ಮೊಹಮ್ಮದ್ ನೌಷದ್ ಯಾನೆ ಉಲ್ಲಂಜೆ ನೌಷದ್ ಎಂದು ಗುರುತಿಸಲಾಗಿದೆ.
ಕೆಲ ವರ್ಷಗಳ ಹಿಂದೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣ ಸೇರಿದಂತೆ 4 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ಈತ ವಿಚಾರಣೆ ಸಮಯ ನ್ಯಾಯಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!