ಜನ ಮನದ ನಾಡಿ ಮಿಡಿತ

Advertisement

ತೆಂಗಿನಕಾಯಿ ಮರದಿಂದ ಬಿದ್ದು ಮಹಿಳೆ ಸಾವು..!

ಪುತ್ತೂರು: ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ (30) ರವರು ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ಸವಣೂರು ಸಮೀಪದ ಪುಣ್ಡಪ್ಪಾಡಿ ಗ್ರಾಮದಲ್ಲಿ ನಡೆದಿದೆ.


ಪ್ರಮೋದ್ ಬೊಳ್ಳಾಜೆಯವರ ಪತ್ನಿಯಾಗಿದ್ದ ಸುಚಿತ್ರ ರವರು ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದರು. ಮೃತರು ಪತಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!