ಜನ ಮನದ ನಾಡಿ ಮಿಡಿತ

Advertisement

ಬಂಟರ ಸಂಘ ಪುತ್ತಿಗೆ ನೇತೃತ್ವದಲ್ಲಿ ಆ.13 ರಂದು ‘ಆಟಿದಕೂಟ’ ಕಾರ್ಯಕ್ರಮ

ಬಂಟರ ಸಂಘ ಪುತ್ತಿಗೆ ನೇತೃತ್ವದಲ್ಲಿ ಇದೇ ಬರುವ ಆ.13 ರಂದು ‘ಆಟಿದಕೂಟ ಕಾರ್ಯಕ್ರಮವು ಪುತ್ತಿಗೆ ಎಜೆಬಿ ಶಾಲಾ ವಠಾರದಲ್ಲಿ ಅದ್ದೂರಿಯಾಗಿ ನಡೆಯಲಿದೆ.


ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮ ಉದ್ಘಾಟನೆಗೊಳ್ಳಿದ್ದು, ಬಳಿಕ ಗ್ರಾಮ ಪಂಚಾಯತ್ ಮಟ್ಟದ ಬಂಟ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮೇಳೈಸಲಿದೆ.
ಗ್ರಾಮದ ಆಜಲು ದೈವನರ್ತಕರಿಂದ ‘ಆಟಿಕಳಂಜ’ ನಡೆಯಲಿದ್ದು, ಇದು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಲಿದೆ.
ಬಳಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ಪುತ್ತಿಗೆ ಬಂಟರ ಸಂಘದ ಗೌರವಾಧ್ಯಕ್ಷರಾದ ಸತೀಶ್ ಭಂಡಾರಿ ಕೋಳಾರು ವಹಿಸಲಿದ್ದಾರೆ. ಬಂಟ ಸಮುದಾಯದ ಸಾಧಕರಿಗೆ ಸನ್ಮಾನದ ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ.


ಇನ್ನೂ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಸಗೋಡು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಅಡ್ಡ ಸುಬ್ಬಯ್ಯ ರೈ, ಹೇರಂಬ ಇಂಡಸ್ಟಿçÃಸ್ ಮುಂಬಯಿ ಇದರ ಅಧ್ಯಕ್ಷ ಸದಾಶಿವ ಶೆಟ್ಟಿ ಕನ್ಯಾನ, ಪುತ್ತಿಗೆ ಗ್ರಾಮ ಪಂಚಾಯಿತಿ ಅಧಕ್ಷ ಡಿ. ಸುಬ್ಬಣ್ಣ ಆಳ್ವ, ಮಂಗಳೂರು ಮಾತೃ ಸಂಘದ ಆಶಾ ಜ್ಯೋತಿ ರೈ, ಮಂಗಳೂರಿನ ಸಾಗರ್ ಕನ್‌ಸ್ಟçಕ್ಷನ್‌ನ ಗಿರಿಧರ ಶೆಟ್ಟಿ ನೈಮೊಗರು ಬಾರಿಕೆ, ಬೆಳ್ಳೂರು ಮಹಿಳಾ ಸಂಘದ ಅಧ್ಯಕ್ಷೆ ಡಾ, ವಿದ್ಯಾ ಮೋಹನ್‌ದಾಸ್ ರೈ, ಅಭಿಮತ ಟಿವಿಯ ಮುಖ್ಯಸಂಪಾದಕಿ ಡಾ. ಮಮತಾ ಶೆಟ್ಟಿ, ಕಾಸರಗೋಡಿನ ಜಿಲ್ಲಾ ಬಂಟರ ಸಂಘದ ಉಪಾಧ್ಯಕ್ಷ ಚಂದ್ರಹಾಸ ರೈ ಪರಡಾಲಗುತ್ತು ಭಾಗಿವಹಿಸಲಿದ್ದಾರೆ. ಇನ್ನೂ ಆಟಿದ ಕೂಟದಲ್ಲಿ ಪುತ್ತಿಗೆ ಬಂಟ ಗಾಯಕರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!