ಜನ ಮನದ ನಾಡಿ ಮಿಡಿತ

Advertisement

ದ.ಕ.ಜಿಲ್ಲೆಯಲ್ಲಿ ಎನ್ ಐಎ ಅಧಿಕಾರಿಗಳ ಭೇಟೆ..!

ದ.ಕ.ಜಿಲ್ಲೆಯಲ್ಲಿ ಎನ್ ಐಎ ಅಧಿಕಾರಿಗಳು ಮತ್ತೆ ಭೇಟೆ ಆರಂಭಿಸಿದ್ದು, ಒಟ್ಟು 5 ಮಂದಿಯ ಮನೆಗಳಿಗೆ ದಾಳಿ ನಡೆಸಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಮೇಲ್ಕಾರಿನ ಬೋಗೋಡಿ ನಿವಾಸಿ ಇಬ್ರಾಹಿಂ ನಂದಾವರ, ವಳಚ್ಚಿಲ್ ಪದವಿನ ಮುಸ್ತಾಕ್ ಹಾಗೂ ಕಿನ್ಯಾದ ಇಬ್ರಾಹಿಂ ಎಂಬವರ ಮನೆಸೇರಿದಂತೆ ಅವರ ಬೆಂಬಲಿಗರ ಮನೆಗಳ ಮೇಲೆ ಎನ್ ಐಎ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.


ಉಳ್ಳಾಲ ಕಿನ್ಯಾದ ಇಬ್ರಾಹಿಂ ಕೇರಳದಲ್ಲಿ ಧಾರ್ಮಿಕ ಶಿಕ್ಷಕನಾಗಿದ್ದ ಪಿಎಫ್ ನಿಷೇಧದ ಬಳಿಕ ತಲೆ ಮರೆಸಿಕೊಂಡಿದ್ದಾನೆ. ಮೆಲ್ಕಾರಿನ ಇಬ್ರಾಹಿಂ ನಂದಾವರ ಕ್ಯಾಬ್ ಡ್ರೈವರ್ ಎಂಬ ಮಾಹಿತಿ ಲಭ್ಯವಾಗಿದೆ.
ಕೆಲ ಸಮಯದ ಹಿಂದೆ ಎನ್‌ಐಎ, ನಿಷೇಧಿತ ಪಿಎಫ್‌ಐ ಸಂಘಟನೆಯ ಫಂಡಿ0ಗ್ ನೆಟ್ವರ್ಕ್ ಅನ್ನು ಬೇಧಿಸಿತ್ತು. ಈ ವೇಳೆ ಬಂಧಿತರನ್ನು ವಿಚಾರಣೆ ನಡೆಸಿದಾಗ ಇಬ್ರಾಹಿಂ ಹೆಸರು ಪ್ರಸ್ತಾಪವಾಗಿತ್ತು. ಪಿಎಫ್‌ಐ ಫಂಡಿ0ಗ್ ನೆಟ್ವರ್ಕ್ ಗೆ ಇಬ್ರಾಹಿಂ ಲಿಂಕ್ ಇದೆ ಎಂಬುವುದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!