ಜನ ಮನದ ನಾಡಿ ಮಿಡಿತ

Advertisement

ಇದೆಂಥಾ ಎಡವಟ್ಟು ಮರ‍್ರೆ..! ಧ್ವಜಾರೋಹಣ ವೇಳೆ ಉಲ್ಟಾ ಹಾರಿದ ತ್ರಿವರ್ಣ

77ನೇ ಸ್ವಾತಂತ್ರ‍್ಯೋತ್ಸದವ ಹಿನ್ನಲೆ ಧ್ವಜಾರೋಹಣ ವೇಳೆ ಕಲಬುರಗಿಯಲ್ಲಿ ಜೆಡಿಎಸ್ ಮುಖಂಡರು ಎಡವಟ್ಟು ಮಾಡ್ಕೊಂಡಿದ್ದಾರೆ.


ಜೆಡಿಎಸ್ ಕಚೇರಿಯಲ್ಲಿ ಧ್ವಜಾರೋಹಣ ವೇಳೆ ರಾಷ್ಟ್ರ ಧ್ವಜ ಉಲ್ಟಾ ಹಾರಿಸಿದ್ದಾರೆ.


ಕಲಬುರಗಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ್ ಮಹಾಗಾಂವಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯುತ್ತಿತ್ತು. ಈ ವೇಳೆ ಉಲ್ಟಾ ಧ್ವಜಾರೋಹಣ ಮಾಡಿದ್ದಾರೆ. ಬಳಿಕ ಎಚ್ಚೆತ್ತುಕೊಂಡ ಅವರು ಧ್ವಜ ಅವರೋಹಣ ಮಾಡಿ ಮತ್ತೆ ಆರೋಹಣ ಮಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!