ಮೂಡುಬಿದಿರೆ ಪುರಸಭೆಯಲ್ಲಿ ಶಾಸಕ ಉಮಾನಾಥ ಎ.ಕೋಟ್ಯಾನ್ ಅವರು ಧ್ವಜವನ್ನು ಅರಳಿಸುವ ಮೂಲಕ 77ನೇ ಸ್ವಾತಂತ್ರ‍್ಯೋತ್ಸವವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷೆ ಸುಜಾತ ಶಶಿಕಿರಣ್, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಸದಸ್ಯರಾದ ಕೊರಗಪ್ಪ, ಸ್ವಾತಿ ಪ್ರಭು, ಸುರೇಶ್ ಕೋಟ್ಯಾನ್, ಸುರೇಶ್ ಪ್ರಭು,ನವೀನ್ ಶೆಟ್ಟಿ, ರಾಜೇಶ್ ನಾಯ್ಕ್, ಶ್ವೇತಾ ಕುಮಾರಿ, ಜಯಶ್ರೀ,ನಾಮ ನಿರ್ದೇಶಿತ ಸದಸ್ಯ ದಿನೇಶ್ ಪೂಜಾರಿ, ಪುರಸಭಾ ಮುಖ್ಯಾಧಿಕಾರಿ ಶಿವ ನಾಯ್ಕ್ ಪರಿಸರ ಅಭಿಯಂತೆ ಶಿಲ್ಪಾ, ಸಿಬಂಧಿಗಳಾದ ಸುದೀಶ್ ಹೆಗ್ಡೆ, ತಿಲಕ್, ಪೌರ ಕಾರ್ಮಿಕರು ಉಪಸ್ಥಿತರಿದ್ದರು.



