ಬಂಟ್ವಾಳ ತಾಲೂಕು ಬಂಟರ ಸಂಘದ ವತಿಯಿಂದ 77 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರ ದಿವ್ಯ ಹಸ್ತದಿಂದ ಧ್ವಜಾರೋಹಣ ನೆರವೇರಿಸಿದರು.

ಇನ್ನೂ ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಸದಸ್ಯರು, ಮಹಿಳಾ ವಿಭಾಗದ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ಯುವ ವಿಭಾಗದ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಹಲವರು ಭಾಗಿಯಾಗಿದ್ರು.




