ಶ್ರೀ ವೀರಭದ್ರ ಮಹಾಮ್ಮಾಯಿ ಯುವಕಮಂಡಲ ಹಾಗೂ ಮಹಿಳಾ ವೇದಿಕೆ ಕಲ್ಲಾಪು ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ ನಡೆಯಿತು, ಧ್ವಜರೋಹಣವನ್ನು ಯುವಕ ಮಂಡಲದ ಅಧ್ಯಕ್ಷರಾದ ನವೀನ್ ಶೆಟ್ಟಿಗಾರ್ ನೆರವೇರಿಸಿದರು.

ಕ್ಷೇತ್ರದ ಗುರಿಕಾರರಾದ ರತ್ನಾಕರ ಶೆಟ್ಟಿಗಾರ್ ಯಾನೆ ಕಾಂತಣ್ಣ ಗುರಿಕಾರ್, ಲಕ್ಷ್ಮಣ ಗುರಿಕಾರ್, ಆಡಳಿತ ಮಂಡಳಿಯ ಅಧ್ಯಕ್ಷರಾದ ಶಂಕರ್ ಶೆಟ್ಟಿಗಾರ್, ಲೋಲಾದಾರ್ ಶೆಟ್ಟಿಗಾರ್ , ಮಹಿಳಾ ವೇದಿಕೆ ಅಧ್ಯಕ್ಷರಾದ ಭಾರತಿ ಉಪಸ್ಥಿತಿರಿದ್ದರು.



