ಜನ ಮನದ ನಾಡಿ ಮಿಡಿತ

Advertisement

ಸ್ವಾತಂತ್ರ‍್ಯ ದಿನಾಚರಣೆ ಹಾಗೂ ಮುಖ್ಯ ಶಿಕ್ಷಕಿಯ ಬಿಳ್ಕೋಡುಗೆ ಸಮಾರಂಭ

ಮಾಳಕೊಡಂಗೆ: 77ನೇ ಸ್ವಾತಂತ್ರ‍್ಯೋತ್ಸವ ದಿನಾಚರಣೆಯಂದು ಅಯ್ಯಪ್ಪ ನಗರ ಶಾಲೆಗೆ ವರ್ಗಾವಣೆಗೊಂಡ ಮುಖ್ಯ ಶಿಕ್ಷಕಿ ರೇವತಿ ಇವರ ಬಿಳ್ಕೊಡುಗೆ ಸಮಾರಂಭವು ವಿಜೃಂಬಣೆಯಿಂದ ನಡೆಯಿತು.
ಶಾಲಾ ಹಳೆ ವಿದ್ಯಾರ್ಥಿ ‘ಕನ್ನಡ ಕೌಸ್ತುಭ’ ರಾಜ್ಯ ಪ್ರಶಸ್ತಿ ವಿಜೇತ ನಿಕೇಶ್ ಪೂಜಾರಿಯವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಕೊಡಂಗೆ ಮನೆತನದ ಶರತ್ಚಂದ್ರ ಬಲ್ಲಾಳ್, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾದ ಅಶೋಕ್ ಬಲ್ಲಾಳ್ ಮಾಳ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ರವೀಶ್ ರಾಜ್ ಹಲ್ಮಾ, ಗ್ರಾಮ ಪಂಚಾಯತಿ ಸದಸ್ಯರಾದ ಸುಧೀರ್ ಶೆಟ್ಟಿ, ಶಶಿಕಲಾ ಪೂಜಾರಿ ಮಾಳ, ಕೆರ್ವಶಿ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಅನಿಲ್ ಎಸ್ ಪೂಜಾರಿ, ಶಿಕ್ಷಣ ಸಂಯೋಜಕರಾದ ಬಾಲಕೃಷ್ಣ ನಾಯಕ್, ಪ್ರಾ. ಶಾಲಾ ಶಿಕ್ಷಕ ಸಂಘದ ಜಿಲ್ಲಾ ಕಾರ್ಯದರ್ಶಿ ಸಂಜೀವ ದೇವಾಡಿಗ ಮುಖ್ಯ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷರು ಕೃಷ್ಣ ಮೊಯ್ಲಿ ಧ.ಗ್ರಾ. ಯೋಜನೆಯ ಸೇವಾ ಪ್ರತಿನಿಧಿ ಜಯಲಕ್ಷ್ಮಿ, ಕ್ಷೇತ್ರದ ಗ್ರಾಹಕ ಯೋಜನೆಗೆ ಒಕ್ಕೂಟ ಅಧ್ಯಕ್ಷರಾದ ಪ್ರವೀಣ್ ಹೆಗ್ಡೆ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.


ಉಮೇಶ್ ಪೂಜಾರಿ ಸ್ವಾಗತಿಸಿದ್ದು, ಯೋಜನೆ ಒಕ್ಕೂಟ ಅಧ್ಯಕ್ಷರಾದ ದಿನೇಶ್ ಪೂಜಾರಿ ವಂದಿಸಿದ್ದಾರೆ.
ಸಹ ಶಿಕ್ಷಕಿ ಪೂರಿಮಾರ ಅವರು ಕಾರ್ಯಕ್ರಮ ನಿರೂಪಿಸಿದರು ಎಸ್‌ಡಿಎಂ ಮಾಜಿ ಅಧ್ಯಕ್ಷರಾದ ಗಣೇಶ್ ಪೂಜಾರಿ ಕೋಂಟಡ್ಕ, ಗಣೇಶ್ ಪೂಜಾರಿ ಕಲ್ಪತರು, ಗಣೇಶ್ ಪೂಜಾರಿ ಕಟೀಲೇಶ್ವರಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

error: Content is protected !!