ಜನ ಮನದ ನಾಡಿ ಮಿಡಿತ

Advertisement

ಎಚ್.ಪಿ. ಗ್ಯಾಸ್ ಏಜೆನ್ಸಿಗಳು ಅನಿಲ ಸುರಕ್ಷತೆಯ ತಪಾಸಣೆ ನಡೆಸುವಂತೆ ತೈಲ ಕಂಪೆನಿ ಸೂಚನೆ

ತೈಲ ಕಂಪೆನಿಗಳ ನಿರ್ದೇಶನದಂತೆ ಎಚ್.ಪಿ. ಗ್ಯಾಸ್ ಏಜೆನ್ಸಿಗಳಿಂದ ಅನಿಲ ಸುರಕ್ಷತೆಯ ತಪಾಸಣೆ ನಡೆಯಲಿದೆ.

ಗ್ರಾಹಕರ ಮನೆಗೆ ಪೆಟ್ರೋಲಿಯಮ್ ಕಂಪೆನಿಯ ಗುರುತು ಚೀಟಿ ಹೊಂದಿರುವ ವ್ಯಕ್ತಿಗಳು ತೆರಳಿ ಗ್ಯಾಸನ್ನು ಪರಿಶೀಲಿಸಿದ ನಂತರ ಪರಿಶೀಲಿಸಿರುವುದಕ್ಕೆ ಸೇವಾ ಶುಲ್ಕ 236 ರೂ.ಗಳನ್ನು ತೆರಬೇಕೆಂದೂ, ರಬ್ಬರ್ ಟ್ಯೂಬ್ ಬದಲಾಯಿಸಬೇಕಾದಲ್ಲಿ 190 ರೂ. ನೀಡಬೇಕಾಗಿ ತಿಳಿಸಬಹುದಾಗಿದೆ.

ಈ ರೀತಿಯ ಅನಿಲ ಸುರಕ್ಷತೆಯ ತಪಾಸಣೆಯು ಗ್ರಾಹಕರಿಗೆ ಕಡ್ಡಾಯವಾಗಿರುವುದಿಲ್ಲ. ಗ್ಯಾಸ್ ಏಜೆನ್ಸಿಯವರು ಗ್ರಾಹಕರಿಗೆ ಸರಿಯಾದ ಮಾಹಿತಿ ನೀಡಿ ಗ್ರಾಹಕರು ಬಯಸಿದ್ದೇ ಆದಲ್ಲಿ, ಅವರ ಅನುಮತಿ ಮೇರೆಗೆ ಮಾತ್ರ ಗ್ರಾಹಕರ ಮನೆಯೊಳಗೆ ಹೋಗಿ ಅನಿಲ ತಪಾಸಣೆಯನ್ನು ಕೈಗೊಳ್ಳಬಹುದಾಗಿರುತ್ತದೆ.

ಸಾರ್ವಜನಿಕರು ತಮ್ಮ ಸುರಕ್ಷತೆಗಾಗಿ ಅಡುಗೆ ಅನಿಲ ತಪಾಸಣೆಯನ್ನು ಕೈಗೊಳ್ಳಬೇಕಾಗಿದ್ದಲ್ಲಿ ತಮ್ಮ ಗ್ಯಾಸ್ ಏಜೆನ್ಸಿಗೆ ಕರೆ ಮಾಡಿ ತಪಾಸಣೆಯನ್ನು ಕೈಗೊಳ್ಳಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿಯವರ ಕಚೇರಿಯಿಂದ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!