ಬಳ್ಕುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಮಮತಾ ದಿವಾಕರ್ ಪೂಂಜಾ ಹಾಗೂ ಉಪಾಧ್ಯಕ್ಷರಾಗಿ ನವೀನ್ ಚಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ.
ಇವರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.

ಜನ ಮನದ ನಾಡಿ ಮಿಡಿತ