ಜನ ಮನದ ನಾಡಿ ಮಿಡಿತ

Advertisement

ಶ್ರೀರಾಮ ಪ್ರೌಢ ಶಾಲೆ ಅರ್ಕುಳದಲ್ಲಿ ನಾಟ್ಯ ಶಿಕ್ಷಣ ಆರಂಭ; ಪಟ್ಲ ಸತೀಶ್ ಶೆಟ್ಟಿಯವರಿಂದ ಉದ್ಘಾಟನೆ

ಯಕ್ಷಗಾನ ಒಂದು ಶ್ರೇಷ್ಠ ಕಲೆ, ಎಲ್ಲಾ ಪ್ರಕಾರದ ಕಲೆಗಳ ಸಮ್ಮಿಲನವೇ ಯಕ್ಷಗಾನ. ಇಂದು ಅದು ಜಾಗತಿಕ ಕಲೆಯಾಗಿ ಮೇಳೈಸುತ್ತಿದೆ ಎಂದು ಯಕ್ಷ ದ್ರುವ ಪಟ್ಲ ಫೌಂಡೇಷನ್‌ನ ಸ್ಪಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದ್ದಾರೆ.

ಇವರು ಯಕ್ಷ ದ್ರುವ – ಯಕ್ಷ ಶಿಕ್ಷಣ ಅಭಿಯಾನದಡಿ, ಶ್ರೀರಾಮ ಪ್ರೌಢ ಶಾಲೆ ಅರ್ಕುಳ ಫರಂಗಿಪೇಟೆಯಲ್ಲಿ ನಾಟ್ಯ ತರಬೇತಿ ಶಿಕ್ಷಣ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀರಾಮ ವಿದ್ಯಾ ಸಂಸ್ಥೆ ಅರ್ಕುಳ ಫರಂಗಿಪೇಟೆಯ ಶಾಲಾಡಳಿತ ಮಂಡಳಿ ಅಧ್ಯಕ್ಷರಾದ ಅರ್ಕುಳ ಬೀಡು ವಜ್ರನಾಭ ಶೆಟ್ಟಿ , ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎ ಕೆ ಜಯರಾಮ ಶೇಕ, ನಿವೃತ್ತ ಮುಖ್ಯ ಶಿಕ್ಷಕರಾದ ದೇವದಾಸ್ ಕೆ ಆರ್ , ರೋಟರಿ ಕ್ಲಬ್ ಫರಂಗಿಪೇಟೆಯ ಕೋಶಾಧಿಕಾರಿ ದಿನೇಶ್ ಶೆಟ್ಟಿ ಕೊಟ್ಟಿಂಜ, ಯಕ್ಷ ದ್ರುವ – ಯಕ್ಷ ಶಿಕ್ಷಣದ ಶಿಕ್ಷಕರಾದ ಅನ್ವೇಶ್ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶೈಲಜಾ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಜಯ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

ಮಂಗಳೂರು: ಪುದು ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟ ‘ಆಟಿಡೊಂಜಿ ದಿನ’ ಆಚರಣೆ

error: Content is protected !!