ಜನ ಮನದ ನಾಡಿ ಮಿಡಿತ

Advertisement

ಪಡಿತರ ಅಕ್ಕಿ ದಾಸ್ತಾನಿನಲ್ಲಿ ಅವ್ಯವಹಾರ ಪ್ರಕರಣ; ಉನ್ನತ ಮಟ್ಟದ ಅಧಿಕಾರಿಗಳಿಂದಲೇ ತನಿಖೆ

ಬಿ.ಸಿ.ರೋಡಿನ ಕೆಎಸ್‌ಆರ್‌ಟಿಸಿ ಡಿಪ್ಪೋದ ಮುಂಭಾಗದಲ್ಲಿರುವ ರ‍್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (ಕೆಎಫ್‌ಸಿಎಸ್‌ಸಿ)ದ ಗೋದಾಮಿನಲ್ಲಿದ್ದ ಪಡಿತರ ಅಕ್ಕಿ ದಾಸ್ತಾನಿನಲ್ಲಿ 1.32 ಕೋ.ರೂ.ಗಳ 3,892.95 ಕ್ವಿಂಟಾಲ್ ಅಕ್ಕಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದoತೆ ಉನ್ನತ ಮಟ್ಟದ ಅಧಿಕಾರಿಗಳಿಂದಲೇ ತನಿಖೆ ನಡೆಯಬೇಕಿರುವುದರಿಂದ ಶೀಘ್ರ ಕೆಎಫ್‌ಸಿಎಸ್‌ಸಿಯ ಕೇಂದ್ರ ಕಚೇರಿಯ ಅಧಿಕಾರಿ ಬಂಟ್ವಾಳಕ್ಕೆ ಆಗಮಿಸುವ ಸಾಧ್ಯತೆ ಇದೆ.

ಅವ್ಯವಹಾರ ಪ್ರಕರಣದಲ್ಲಿ ಹೆಚ್ಚಿನ ಪ್ರಮಾಣದ ಅಕ್ಕಿಯ ಕೊರತೆ ಇರುವುದರಿಂದ ಇದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ್ದನು. ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕೂಡ ಕೇಂದ್ರ ಕಚೇರಿಯ ಅಧಿಕಾರಿಗಳಿಂದಲೇ ತನಿಖೆ ನಡೆಯಬೇಕು ಎಂದು ಹೇಳಿದ್ದಾರೆ. ಹೀಗಾಗಿ ಆ. 20 ಅಥವಾ 21ಕ್ಕೆ ಅಧಿಕಾರಿಗಳು ಗೋದಾಮಿಗೆ ಭೇಟಿ ನೀಡಲಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!