ಜನ ಮನದ ನಾಡಿ ಮಿಡಿತ

Advertisement

ಸರಪಾಡಿ ಶ್ರೀಶರಭೇಶ್ವರ ದೇವಸ್ಥಾನದಲ್ಲಿ ಕೊಡಿಮರಕ್ಕೆ ವಿಶೇಷ ಪೂಜೆ ಸಲ್ಲಿಕೆ

ಸರಪಾಡಿ ಶ್ರೀಶರಭೇಶ್ವರ ದೇವಸ್ಥಾನದಲ್ಲಿ ಕೊಡಿಮರ ಸ್ವೀಕಾರ ಸಮಾರಂಭ ನಡೆದಿದ್ದು, ಪುರೋಹಿತರ ನೇತೃತ್ವದಲ್ಲಿ ಕೊಡಿಮರಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ದೇವಾಲಯದ ನೂತನ ವೆಬ್‌ಸೈಟ್‌ನ್ನು ಕನ್ಯಾನ ಸದಾಶಿವ ಶೆಟ್ಟಿವರು ಅನಾವರಣಗೊಳಿಸಿದ್ದಾರೆ. ಇನ್ನೂ ಈ ಸಭೆಯಲ್ಲಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿಯವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಬಳಿಕ ಅಡ್ಯಾಲು ಅಜಿಲಮೊಗರು ಯಕ್ಷ ಗುರು ಕಲಾತಂಡದಿoದ ‘ಶ್ರೀಕೃಷ್ಣ ಲೀಲೆ’ ಯಕ್ಷಗಾನ ಪ್ರದರ್ಶನಗೊಂಡಿದೆ.

Leave a Reply

Your email address will not be published. Required fields are marked *

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

ಮಂಗಳೂರು: ಪುದು ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟ ‘ಆಟಿಡೊಂಜಿ ದಿನ’ ಆಚರಣೆ

error: Content is protected !!