ಜನ ಮನದ ನಾಡಿ ಮಿಡಿತ

Advertisement

ಹಿಂದೂ ಜಾಗರಣ ವೇದಿಕೆ ಮಂಗಳೂರು ಜಿಲ್ಲೆ ವತಿಯಿಂದ ಬಿ.ಸಿ.ರೋಡಿನ ಖಾಸಗಿ ಬಸ್ಸು ನಿಲ್ದಾಣದಲ್ಲಿ ಪ್ರತಿಭಟನೆ

ಹಿಂದೂ ಜಾಗರಣ ವೇದಿಕೆ ಮಂಗಳೂರು ಜಿಲ್ಲೆಯ ವತಿಯಿಂದ ಬಿ.ಸಿ.ರೋಡಿನ ಖಾಸಗಿ ಬಸ್ಸು ನಿಲ್ದಾಣದ ಬಳಿ ಕಾಂಗ್ರೆಸ್ ಪ್ರೇರಿತ ಅಧಿಕಾರಿಗಳಿಂದ ಗೌರಿಬಿದನೂರಿನಲ್ಲಿ ಅಖಂಡ ಸಂಕಲ್ಪ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯತೆಯ ಭಾಷಣ ಮಾಡಿದ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೋಜಕ ಸತೀಶ್ ದಾವಣಗೆರೆ ಇವರನ್ನು ಮಧ್ಯ ರಾತ್ರಿ ಮನೆಗೆ ನುಗ್ಗಿ ಬಂಧಿಸಿದ ಪೋಲೀಸ್ ಇಲಾಖೆಯ ನಡೆಯನ್ನು ಖಂಡಿಸಿ ಪ್ರತಿಭಟನೆ ನಡೆಯಿತು.

ಈ ಸಂಧರ್ಭದಲ್ಲಿ ಹಿಂ.ಜಾ‌ ವೇ‌ ಜಿಲ್ಲಾ ಸಂಯೋಜಕರಾದ ನರಸಿಂಹ ಮಾಣಿ ಮತ್ತು ರಾಮದಾಸ್ ಬಂಟ್ವಾಳ ಮಾತನಾಡಿದರು, ಹಾಗೂ ಪ್ರಮುಖರಾದ ರವಿರಾಜ್ ಬಿ.ಸಿ. ರೋಡ್, ರತ್ನಾಕರ ಶೆಟ್ಟಿ, ಮಂಗಳೂರು ಮಹಾನಗರ ಜಿಲ್ಲಾ ಮತ್ತು ಗ್ರಾಮಾಂತರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಕೆಂಪುಗುಡ್ಡೆ, ಜಿಲ್ಲಾ ಪ್ರಮುಖರಾದ ಸಮಿತ್ ರಾಜ್ ದರೆಗುದ್ದೆ, ಪ್ರಕಾಶ್ ಕುಂಪಲ, ಅರುಣ್ ಸಜೀಪ, ಗಣೇಶ್ ಕೆದಿಲ, ಬಾಲಕೃಷ್ಣ ಕಲಾಯಿ, ರವಿ ಕೆಂಪು ಗುಡ್ಡೆ ತಾಲೂಕು ಕಾರ್ಯಕರ್ತರು ಮತ್ತು ಪರಿವಾರದ ಪ್ರಮುಖರು ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!