ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವವನ್ನು ಪರಿಪಾಲಿಸಿ, ಸರ್ವ ಜನಾಂಗದ ಅಭಿವೃದ್ಧಿಗೆ ಶ್ರಮಿಸಿ- ಶ್ರೀ ಚಂದ್ರಶೇಖರ ಸ್ವಾಮೀಜಿ

ಮುಲ್ಕಿ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ 2023-24ನೇ ರ ಸಾಲಿನ ನೂತನ ಅಧ್ಯಕ್ಷ ರಾಗಿ ಆಯ್ಕೆಯಾದ ಚಲನಚಿತ್ರ ನಟ,ನಿರ್ಮಾಪಕ ಡಾ.ರಾಜಶೇಖರ್ ಕೋಟ್ಯಾನ್ ರವರನ್ನು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಮುಲ್ಕಿಯ ತಮ್ಮ ಆಶ್ರಮದಲ್ಲಿ ಗೌರವಿಸಿದರು.

ಈ ಸಂದರ್ಭ ಅವರು ಮಾತನಾಡಿ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವವನ್ನು ಪರಿಪಾಲಿಸಿ ಸರ್ವ ಜನಾಂಗದ ಅಭಿವೃದ್ಧಿಗೆ ಪಣತೊಟ್ಟು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನ್ಯಾಯ ದೊರಕಿಸಿಕೊಡಲು ಶ್ರಮಿಸಬೇಕು ಎಂದರು.ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕರಾದ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್,ಸಂಚಾಲಕರಾದ ಪುನೀತ್ ಕೃಷ್ಣ, ಗುರುಪ್ರಸಾದ್ ಭಟ್ ಮುಂಡ್ಕೂರು ಮತ್ತಿತರರು
ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!