ಜನ ಮನದ ನಾಡಿ ಮಿಡಿತ

Advertisement

ಸಂಚಾರ ನಿಯಮ ಉಲ್ಲಂಘಿಸಿದ 298 ವಾಹನಗಳ ಡಿಎಲ್ ಅಮಾನತಿಗೆ ಶಿಫಾರಸ್ಸು

ಭಾರತೀಯ ದಂಡ ಸಂಹಿತೆ 1860 ಹಾಗೂ ಭಾರತೀಯ ಮೋಟಾರು ವಾಹನ ಕಾಯಿದೆ-1988 /2019ರ ಅಡಿ ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಆ.6ರಿಂದ 20ರವರೆಗೆ ಸಂಚಾರ ನಿಯಮ ಉಲ್ಲಂಘಿಸಿದ 298 ವಾಹನ ಸವಾರ/ಚಾಲಕರ ಅನುಜ್ಞಾ ಪತ್ರ(ಡಿಎಲ್) ಅಮಾನತುಪಡಿಸುವ ಬಗ್ಗೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

15 ದಿನಗಳಲ್ಲಿ ಮಂಗಳೂರು ಪೊಲೀಸ್ ಕಮಿಷನರೆಟ್ ವತಿಯಿಂದ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಪಾರ್ಕಿಂಗ್ ನಿಯಮ ಉಲ್ಲಂಘಿಸಿದ್ದಲ್ಲಿ 593, ಕರ್ಕಶ ಹಾರನ್ ಬಳಸಿರುವುದಕ್ಕೆ 106, ಟಿಂಟ್ ಗ್ಲಾಸ್ ಬಳಕೆಗೆ 70, ಆಟೋರಿಕ್ಷಾಗಳಲ್ಲಿ ಅಧಿಕ ದರ ವಸೂಲಿಗೆ 13, ವನ್‌ವೇಯಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚಾರಕ್ಕೆ 28 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!