ಜನ ಮನದ ನಾಡಿ ಮಿಡಿತ

Advertisement

ಮತ್ತೊಂದು ರೈಲು ದುರಂತ; ಭಾರತ್ ಗೌರವ್ ಟ್ರೈನ್​ನಲ್ಲಿ ಬೆಂಕಿ ಅವಘಡ..!

ಭಾರತ್ ಗೌರವ್ ಟೂರಿಸ್ಟ್ ಟ್ರೈನ್​​ನಲ್ಲಿ ಬೆಂಕಿ ಕಾಣಿಸಿಕೊಂಡು 8 ಮಂದಿ ಸಜೀವ ದಹನಗೊಂಡಿರುವ ಘಟನೆ ತಮಿಳುನಾಡಿನ ಮಧುರೈ ರೈಲ್ವೇ ನಿಲ್ದಾಣದ ಬಳಿ ನಡೆದಿದೆ.

ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದು, ರೈಲು ಉತ್ತರ ಪ್ರದೇಶದ ಲಖನೌನಿಂದ ರಾಮೇಶ್ವರಂಗೆ ಹೊರಟಿತ್ತು.

ಪ್ರಯಾಣಿಕರು ಗ್ಯಾಸ್ ಸ್ಟೋ ಮೂಲಕ ರೈಲಿನಲ್ಲಿ ಅಡುಗೆ ಮಾಡಿಕೊಂಡಿರುವುದೇ ಬೆಂಕಿಗೆ ಕಾರಣ ಎನ್ನಲಾಗಿದೆ. ದುರಂತದ ಬಗ್ಗೆ ತನಿಖೆಯನ್ನು ಆರಂಭಿಸಿದ್ದೇವೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಪ್ರಾಣಕಳೆದುಕೊಂಡವರಲ್ಲಿ ಆರು ಜನ ಉತ್ತರ ಪ್ರದೇಶದವರು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!