ಜನ ಮನದ ನಾಡಿ ಮಿಡಿತ

Advertisement

ಈಜಲು ಹೋದ ಯುವಕ ಸಾವು..!

ಉಳ್ಳಾಲ; ತಲಪಾಡಿ ಗಡಿಭಾಗದ ಬಾರೊಂದಕ್ಕೆ ಬಂದಿದ್ದ ನಾಲ್ವರು ಸ್ಥಳೀಯ ಲೇಔಟ್‌ನ ಈಜುಕೊಳದಲ್ಲಿ ಈಜಲು ಹೋಗಿ, ಅವರಲ್ಲಿ ಒಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.


ಕಾಸರಗೋಡು ಜಿಲ್ಲೆಯ ಹೊಸಂಗಡಿ, ದುರ್ಗಿ ಪಳ್ಳ ನಿವಾಸಿ ಹರೀಶ ಯಾನೆ ಹರಿಪ್ರಸಾದ್ ಆಚಾರ್ಯ (36) ಮೃತಪಟ್ಟವರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!