ಜನ ಮನದ ನಾಡಿ ಮಿಡಿತ

Advertisement

2-3 ಗ್ರಾ.ಪಂ.ಗೊಂದು ಕರ್ನಾಟಕ ಪಬ್ಲಿಕ್‌ ಶಾಲೆ ಆರಂಭಿಸಲು ಯೋಜನೆ: ಮಧು ಬಂಗಾರಪ್ಪ

ಎರಡು ಅಥವಾ ಮೂರು ಗ್ರಾ.ಪಂ.ಗಳನ್ನು ಸೇರಿಸಿ ಖಾಸಗಿ ಕಂಪೆನಿಗಳ ಸಿಎಸ್‌ಆರ್‌ ನಿಧಿ ಬಳಸಿಕೊಂಡು ಕರ್ನಾಟಕ ಪಬ್ಲಿಕ್‌ ಶಾಲೆ (ಕೆಪಿಎಸ್‌) ಆರಂಭಿಸಲು ಯೋಜನೆ ಹಾಕಿಕೊಂಡಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಸರಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಿದ್ದೇವೆ. ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿಗೆ ಸಾಕಷ್ಟು ಬೇಡಿಕೆಯಿದೆ. ಈ ಹಿನ್ನೆಲೆಯಲ್ಲಿ ಎರಡು ಮೂರು ಗ್ರಾ.ಪಂ.ಗಳನ್ನು ಒಟ್ಟಿಗೆ ಸೇರಿಸಿ ಕೆಪಿಎಸ್‌ ಆರಂಭಿಸಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ತೆರೆಯುವ ಯೋಚನೆಯಿದೆ ಎಂದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!