ಜನ ಮನದ ನಾಡಿ ಮಿಡಿತ

Advertisement

ಮಂಗಳೂರು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ

ಮಂಗಳೂರು; ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಇಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ವಿಧಾನ ಪರಿಷತ್ ಶಾಸಕ ಡಾ. ಮಂಜುನಾಥ್ ಭಂಡಾರಿ ಅವರು ಚಾಲನೆ ನೀಡಿದರು.


ಈ ವೇಳೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪಾಪಭೋವಿ, ಡಿಯುಡಿಸಿ ಯೋಜನಾ ನಿರ್ದೇಶಕ ಅಭಿಷೇಕ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಹಾಗೂ ಇತರೆ ಗಣ್ಯರು ವೇದಿಕೆಯಲ್ಲಿದ್ದರು.

Leave a Reply

Your email address will not be published. Required fields are marked *

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

ಮಂಗಳೂರು: ಪುದು ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟ ‘ಆಟಿಡೊಂಜಿ ದಿನ’ ಆಚರಣೆ

error: Content is protected !!