ಜನ ಮನದ ನಾಡಿ ಮಿಡಿತ

Advertisement

ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಕಾಡಾನೆ ದಾಳಿ – ಶಾರ್ಪ್ ಶೂಟರ್ ಮೃತ್ಯು

ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಗಾಯಗೊಂಡಿದ್ದ ಭೀಮ ಕಾಡಾನೆಗೆ ಚಿಕಿತ್ಸೆ ನೀಡಲು ಶಾರ್ಪ್ ಶೂಟ್ ಮುಖಾಂತರ ಅರವಳಿಕೆ ನೀಡಿದ ಸಂದರ್ಭದಲ್ಲಿ ಭೀಮ ಕಾಡಾನೆ ಓಡಿ ಬಂದು ಅರಣ್ಯ ಇಲಾಖೆ ಶಾರ್ಪ್ ಶೂಟರ್ ವೆಂಕಟೇಶ್ ರವರ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ.

ಗಂಭೀರವಾಗಿ ಗಾಯಗೊಂಡ ವೆಂಕಟೇಶ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಇನ್ನು ಸಕಲೇಶಪುರದ ಆಲೂರು ತಾಲೂಕಿನಲ್ಲಿ ಗಾಯಗೊಂಡು ತಿರುಗಾಡುತಿದ್ದ ಭೀಮ ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಮುಂದಾಗಿದ್ಧು, ಈ ಹಿನ್ನೆಲೆಯಲ್ಲಿ ಆಲೂರು ಸಮೀಪದ ಹಳ್ಳಿಯೂರಿನಲ್ಲಿ ಕಾಡಾನೆಗೆ ಅರೆವಳಿಕೆ ಮದ್ಧು ನೀಡಲು ಶಾರ್ಪ್ ಶೂಟರ್ ವೆಂಕಟೇಶ್ ಮುಂದಾದಾಗ ಏಕಾಏಕಿ ಬಂದ ಕಾಡಾನೆ ವೆಂಕಟೇಶ್ ಅವರನ್ನು ತುಳಿದು ಹಾಕಿತ್ತು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!