ಜನ ಮನದ ನಾಡಿ ಮಿಡಿತ

Advertisement

ಬಸ್‌ಗಳ ವಿರುದ್ಧ ವಿಶೇಷ ಕಾರ್ಯಾಚರಣೆ; ಫುಟ್‌ಬೋರ್ಡ್ ಪ್ರಯಾಣಕ್ಕೆ ಸಂಬಂಧಿಸಿದಂತೆ 123 ಪ್ರಕರಣ ದಾಖಲು

ಇಂದು ಬಸ್‌ಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಫುಟ್‌ಬೋರ್ಡ್ ಪ್ರಯಾಣಕ್ಕೆ ಸಂಬಂಧಿಸಿದಂತೆ 123 ಪ್ರಕರಣಗಳನ್ನು ದಾಖಲಿಸಲಾಗಿದೆ.

ಕಂಡಕ್ಟರ್ ಸಾವಿಗೀಡಾದ ಬಳಿಕ ಮಂಗಳೂರು ಪೊಲೀಸರು ಎಚ್ಚೆತ್ತುಕೊಂಡು ಬಸ್ ಗಳಿಗೆ ಬಾಗಿಲು ಕಡ್ಡಾಯಗೊಳಿಸಿದ್ದಾರೆ. ಈ ನಡುವೆ ಕಾರ್ಯಾಚರಣೆ ಮುಂದುವರೆಸಲಾಗಿದ್ದು, ಫುಟ್‌ಬೋರ್ಡ್‌ನಲ್ಲಿ ನಿಂತವರ ವಿರುದ್ಧ ಕ್ರಮಕೈಗೊಂಡಿದ್ದಾರೆ.

ಅಲ್ಲದೆ, ಇನ್ನು ಮುಂದಕ್ಕೆ ನಿಂತಿರುವುದು ಕಂಡುಬಂದರೆ ಬಸ್ ಮುಂದಕ್ಕೆ ಕೊಂಡೊಯ್ಯಬಾರದೆಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.ಬಾಗಿಲು ಹೊಂದಿರುವ ಬಸ್‌ಗಳು ಇನ್ನೂ ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕು. ಹಾಗೂ ಬಾಗಿಲನ್ನು ಸಂಚಾರದ ಸಮಯದಲ್ಲಿ ಮುಚ್ಚಿರಬೇಕೆಂದು ಎಂದು ಪೊಲೀಸರು ತಿಳಿಸಿದ್ದಾರೆ. ಫುಟ್ ಬೋರ್ಡ್ ನಲ್ಲಿ ಯಾರಾದರು ನಿಂತಿದ್ದರೆ, ಹಾಗೂ ಬಾಗಿಲು ಮುಚ್ಚದೇ ಇದ್ದಲ್ಲಿ ಬಸ್ ಸಂಚರಿಸಬಾರದೆಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!