ಜನ ಮನದ ನಾಡಿ ಮಿಡಿತ

Advertisement

ವಿಶ್ವ ಚಾಂಪಿಯನ್ ಡೈಮಂಡ್ ಲೀಗ್‍ನಲ್ಲಿ ಎಡವಿದ ನೀರಜ್ ಚೋಪ್ರಾ ; ಬೆಳ್ಳಿ ಪದಕಕ್ಕೆ ತೃಪ್ತಿ

ವಿಶ್ವ ಚಾಂಪಿಯನ್‌ಷಿಪ್‍ನಲ್ಲಿ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದ ಗೋಲ್ಡನ್ ಬಾಯ್ ನೀರಜ್ ಚೋಪ್ರಾ ಜೂರಿಚ್ ವಿಶ್ವ ಚಾಂಪಿಯನ್‌ ಡೈಮಂಡ್ ಲೀಗ್‍ನಲ್ಲಿ ಎಡವಿದ್ದಾರೆ.

85.71 ಮೀಟರ್ ದೂರ ಭರ್ಚಿ ಎಸೆದ ಅವರು 2ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡು ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದಾರೆ.

ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಗೆದ್ದಿದ್ದ ಝೆಕ್ ಗಣರಾಜ್ಯದ ಜಾಕೊಬ್ ವಾಡ್ಲಿಚ್ 85.86 ಮೀಟರ್ ದೂರ ಜಾವೆಲಿನ್ ಥ್ರೋ ಮಾಡುವ ಮೂಲಕ ಮೊದಲ ಸ್ಥಾನಕ್ಕೇರಿದ್ದಾರೆ. ಜರ್ಮಿನಿಯ ಜೂಲಿಯನ್ ವೆಬರ್ ಅವರು 85.04 ಮೀಟರ್ ಭರ್ಜಿ ಎಸೆದು 3ನೇ ಸ್ಥಾನ ಪಡೆದು ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.ಬುಡಾಪೆಸ್ಟ್ ನಲ್ಲಿ ನಡೆದಿದ್ದ ವಿಶ್ವ ಅಥ್ಲೆಟಿಕ್ಸ್‍ನ ಪುರುಷರ ವಿಭಾಗದಲ್ಲಿ ನೀರಜ್ ಜೋಪ್ರಾ ಅವರು 88.17 ಮೀಟರ್ ದೂರ ಜಾವೆಲಿನ್ ಥ್ರೋ ಮಾಡಿ ಚಿನ್ನದ ಪದಕ ಜಯಿಸಿದ್ದರು. 2022ರಲ್ಲಿ ಬೆಳ್ಳಿ ಪದಕ ಗಳಿಸಿದ್ದ ಅವರು ಈ ಸಾಧನೆ ಮಾಡಿದ ಮೊದಲ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!