ಜನ ಮನದ ನಾಡಿ ಮಿಡಿತ

Advertisement

ತೋಕೂರು ರಾಮಣ್ಣ ಶೆಟ್ಟಿ ಶಾಲೆಯಲ್ಲಿ ಯಕ್ಷ ಶಿಕ್ಷಣ ಉದ್ಘಾಟನೆ

ಕಿನ್ನಿಗೋಳಿ: ಯಕ್ಷಧ್ರುವ ಪಟ್ಲ ಪೌಂಡೇಶನ್ ವತಿಯಿಂದ ತೋಕೂರು ರಾಮಣ್ಣ ಶೆಟ್ಟಿ ಮೆಮೋರಿಯಲ್ ಶಾಲೆಯಲ್ಲಿ ನಡೆದ ಯಕ್ಷವದ್ರುವ ಯಕ್ಷ ಶಿಕ್ಷಣ ಕಾರ್ಯಕ್ರಮ ಉದ್ಘಾಟನೆ ನಡೆಯಿತು.
ಈ ಸಂದರ್ಭ ಶಾಲೆಯ ಪ್ರಾಂಶುಪಾಲರನ್ನು ಪಟ್ಲ ಫೌಂಡೇಶನ್ ವತಿಯಿಂದ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಯಕ್ಷದ್ರುವ ಯಕ್ಷ ಶಿಕ್ಷಣದ ಪ್ರಧಾನ ಸಂಚಾಲಕರು ವಾಸುದೇವ ಐತಾಳ್ ಮೀನಾಕ್ಷಿ ಐತಾಳ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸ್ವರಾಜ್ ಶೆಟ್ಟಿ, ಶಾಲಾ ಪ್ರಾಂಶುಪಾಲೆ ಶ್ರೀಲತಾ ರಾವ್, ಸತೀಶ್ ಶೆಟ್ಟಿ ಎಕ್ಕಾರು, ಉಪಸ್ಥಿತರಿದ್ದರು. ಅಜಿತ್ ಕೆರೆಕಾಡು ಸ್ವಾಗತಿಸಿ ಶಿಕ್ಷಕಿ ವಾಣಿ ಧನ್ಯವಾದ ಸಮರ್ಪಿಸಿದರು. ಶಿಕ್ಷಕಿ ಸುರೇಖ ನಿರೂಪಿಸಿದರು.

Leave a Reply

Your email address will not be published. Required fields are marked *

ಪುತ್ತೂರು: ಪುತ್ತೂರಿನ ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ.

ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ…!

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

error: Content is protected !!