ಜನ ಮನದ ನಾಡಿ ಮಿಡಿತ

Advertisement

ಎಕ್ಕಾರಿನಲ್ಲಿ 37ನೇ ಯಕ್ಷ ಶಿಕ್ಣಣ ಉದ್ಘಾಟನೆ

ಎಕ್ಕಾರು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಡೇಶನ್ ವತಿಯಿಂದ ನಡೆಯುವ ಯಕ್ಷ ಶಿಕ್ಷಣ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.


ಪಟ್ಲ ಫೌಂಡೇಶನ್ ನ ಯಕ್ಷ ಶಿಕ್ಷಣದ ಪ್ರಧಾನ ಸಂಚಾಲಕ ವಾಸುದೇವ ಐತಾಳ್, ಶಿಕ್ಷಣ ಇಲಾಖೆಯ ಪಿತಾಂಬರ‌ ಕೆ‌ , ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸುದೀಪ್ ಅಮೀನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯಕ್ಷ ದ್ರುವ ಪಟ್ಲ ಪೌಂಡೇಶನ್ ನ ಸತೀಶ್ ಶೆಟ್ಟಿ ಎಕ್ಕಾರು, ಯಕ್ಷ ಶಿಕ್ಷಕ ರಾಮ್ ಪ್ರಕಾಶ್ ಕಲ್ಲೂರಾಯ, ಮೀನಾಕ್ಷಿ ಐತಾಳ್ ಮತ್ತಿತರರು ಉಪಸ್ಥಿತರಿದ್ದರು.


ಶಾಲಾ ಮುಖ್ಯೋಪದ್ಯಾಯನಿ ಇಂದಿರಾ ಎನ್ ರಾವ್ ಧನ್ಯವಾದ ಸಮರ್ಪಿಸಿದರು. ಡಾ.ಅನೀತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!