ಜನ ಮನದ ನಾಡಿ ಮಿಡಿತ

Advertisement

ಗಾಂಜಾ ಮಾರಾಟಕ್ಕೆ ಯತ್ನ – ಒರ್ವನ ಬಂಧನ

ಪಡುಬಿದ್ರಿ: ನಂದಿಕೂರು ಗ್ರಾಮದ ಕೈಗಾರಿಕಾ ಪ್ರದೇಶದ ಸರ್ವಧಾ ಡಿಸ್ಟಿಲ್ಲರಿ ಕಡೆಗೆ ಹೋಗುವ ರಸ್ತೆಯ ಮೋರಿಯ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವನನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಅನ್ಸಿಫ್ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಪೊಲೀಸರು, ಆರೋಪಿಯಿಂದ ಒಟ್ಟು 1,725 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದು, ಇದರ ಮೌಲ್ಯ 77,250ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!