ಜನ ಮನದ ನಾಡಿ ಮಿಡಿತ

Advertisement

ಬಸ್ ಮಾಲಕರಿಂದ ಜಾಗೃತಿ ಕಾರ್ಯ

ಖಾಸಗಿ ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಕಂಡಕ್ಟರ್ಮೃತಪಟ್ಟ ಮತ್ತು ಇತರ ಖಾಸಗಿ ಬಸ್ ವಿಚಾರವಾಗಿ ನಂತೂರ್ ವೃತ್ತದ ಬಳಿ ಬಸ್ಸು ಮಾಲಕರು ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಜಾಗೃತಿ ಮೂಡಿಸಿದರು. ಈ ಕುರಿತಂತೆ ಮಾಹಿತಿ ಇರುವ ಪ್ರತಿಗಳನ್ನು ಬಸ್ಸು ನಿರ್ವಾಕರಿಗೆ ನೀಡಿ ಮನವರಿಕೆ ಮಾಡಲಾಯಿತು. ನಿರ್ವಾಹಕ ಸಹಿತ ಯಾರೂ ಬಸ್ಸಿನ ಫುಟ್‌ಬೋರ್ಡ್‌ನಲ್ಲಿ ನಿಲ್ಲುವಂತಿಲ್ಲ. ಪ್ರತಿಯೊಬ್ಬರಿಗೂ ಟಿಕೆಟ್ ನೀಡಬೇಕು ಎಂದು ಮನವರಿಕೆ ಮಾಡಲಾಯಿತು.

Leave a Reply

Your email address will not be published. Required fields are marked *

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

ಬಂಟ್ವಾಳ: ಮಂಚಿಯ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ಮೃ*ತ್ಯು….!

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

error: Content is protected !!