ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಚಿತ್ರ ನಟ ಅನಂತ್ ನಾಗ್ ಭೇಟಿ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಚಿತ್ರ ನಟ ಅನಂತ್ ನಾಗ್ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ದೇವಳದ ವತಿಯಿಂದ ಅನಂತ್ ನಾಗ್ ಅವರಿಗೆ ದೇವರ ಶೇಷ ವಸ್ರ್ರ ಹಾಗೂ ಪ್ರಸಾದ ನೀಡಲಾಯಿತು. ಬಳಿಕ ಮಾದ್ಯಮದೊಂದಿಗೆ ಮಾತನಾಡಿದ ನಟ ಅನಂತ್‌ ನಾಗ್‌ ಮಂಗಳೂರಿನಲ್ಲಿ ಅತ್ಮೀಯರು ಸೇರಿ ನನ್ನ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ, ಇದು ನನಗೆ ತುಂಬಾನೇ ಖಷಿ ಕೊಟ್ಟಿದೆ, ತುಳು ಚಿತ್ರರಂಗ ತುಂಬಾ ಬೆಳವಣಿಗೆ ಕಂಡಿದೆ ಇನ್ನಷ್ಟು ಬೆಳೆಯಲಿ ಎಂದು ಶುಭಹಾರೈಸಿದ್ರು. ಇನ್ನೂ ಈ ಸಂದರ್ಭದಲ್ಲಿ ಅನಂತ್ ನಾಗ್ ಪತ್ನಿ, ಮಗಳು, ಅಳಿಯ, ಉದ್ಯಮಿ ನರೇಶ್ ಶಣೈ, ಗಿರಿಧರ್ ಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!