ಜನ ಮನದ ನಾಡಿ ಮಿಡಿತ

Advertisement

ಯುರೋಪ್‌ನ ವಿವಿಧ ಭಾಗಗಳಲ್ಲಿ ಪ್ರದರ್ಶನಗೊಳ್ಳಲಿದೆ ಕರಾವಳಿಗರ ಗಂಡುಕಲೆ ಯಕ್ಷಗಾನ

ಮಂಗಳೂರು: ಯಕ್ಷಗಾನ ವಿಶ್ವಮಾನ್ಯತೆಯನ್ನು ಪಡೆಯಬೇಕೆಂಬುದು ನಮ್ಮೆಲ್ಲ ಕರಾವಳಿಗರ ಆಶಯ. ಭಾರತದ ಸಂಸ್ಕೃತಿ ಸಂಸ್ಕಾರವನ್ನು ಬಿಂಬಿಸುವಂತಹ ಕೇಂದ್ರ ಘಟ್ಟ ಎಂದರೆ ಅದು ಲಂಡನ್‌ನಲ್ಲಿರುವ ನೆಹರೂ ಸೆಂಟರ್‌ ಎಂದು ಪಟ್ಲ ಫೌಂಡೇಶನ್‌ನ ಸ್ಥಾಪಕಧ್ಯಕ್ಷ ಪಟ್ಲ ಸತೀಶ್‌ ಶೆಟ್ಟಿ ಹೇಳಿದ್ದಾರೆ.

ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾನಾಡಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಸೆಪ್ಟೆಂಬರ್ 9 ರಿಂದ 17ರವರೆಗೆ ಯುರೋಪ್ – ಯಕ್ಷಗಾನ ಅಭಿಯಾನ ನಡೆಯಲಿದೆ. ಈಗಾಗಲೇ ಬೇರೆ ಬೇರೆ ದೇಶಗಳಲ್ಲಿ ಯಕ್ಷಗಾನವನ್ನು ಪಸರಿಸುವ ಕಾರ್ಯ ಮಾಡಿದ್ದೇವೆ. ಯಕ್ಷಗಾನ ಅಭಿಯಾನದಲ್ಲಿ ತೆಂಕುತಿಟ್ಟಿನ ರಾಜ ವೇಷ, ಬಣ್ಣದ ವೇಷ, ಪಗಡಿ ವೇಷ, ಸ್ತ್ರೀ ವೇಷ, ಹಾಸ್ಯ ವೇಷಗಳು ರಾರಾಜಿಸಲಿದ್ದು, ಯುರೋಪ್ ದೇಶದ ಬೇರೆ ಬೇರೆ ಭಾಗಗಳಲ್ಲಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಸೆಪ್ಟೆಂಬರ್ 9 ರಂದು ಜರ್ಮನಿಯ ಪ್ರಾಂಕ್ ಫುಟ್‌ 9, ಸೆ. 11 ರಂದು ಯುಕೆಯ ಮಿಲ್ಟನ್ ಕೇಯ್ನ್ಸ್‌, ಸೆ. 12 ರಂದು ಯುಕೆಯ ಬಾಸಿಲ್ಡನ್, ಸೆ.13 ರಂದು ಸೆಂಟ್ರಲ್ ಲಂಡನ್, ಯುಕೆ (ವಿಶ್ವ ಪ್ರಸಿದ್ಧ ನೆಹರೂ ಸೆಂಟರ್), 14 ರಂದು ಸ್ಲೋಗ್, ಸೆ.16 ರಂದು ಫ್ರಾನ್ಸ್ ನ ಪ್ಯಾರಿಸ್, ಸೆ.17 ರಂದು ಸ್ವಿಝರ್ ಲ್ಯಾಂಡ್ ನ ಝುರಿಚ್ ನಲ್ಲಿ ಯಕ್ಷಗಾನ ಭರ್ಜರಿ ಪದರ್ಶನಗೊಳ್ಳಲಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!