ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರಿನಲ್ಲಿ ಆಹಾರದೊಂದಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಮಂಗಳೂರಿನ ಸ್ಥಳೀಯ ಡೆಲಿವರಿ ಯುವಕ ಬಂಧನ

ಆಹಾರ ವಿತರಣೆ ಜತೆಗೆ ಮಾದಕ ದ್ರವ್ಯ ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆರೋಪಿಯನ್ನು ಮಂಗಳೂರು ಮೂಲದ ಅಬ್ದುಲ್ ಸಲಾಂ (25) ಎಂದು ಗುರುತಿಸಲಾಗಿದೆ.

ಗೋವಿಂದರಾಜನಗರ ಪೊಲೀಸ್ ಠಾಣೆ ಸಿಬ್ಬಂದಿ ಮಾರುಕಟ್ಟೆಯಲ್ಲಿ 1.5 ಲಕ್ಷ ಮೌಲ್ಯದ 55 ಗ್ರಾಂ ಎಂಡಿಎಂಎ ಮಾದಕ ದ್ರವ್ಯ ಮತ್ತು ಎರಡು ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಿದ್ದಾರೆ.

ಆರೋಪಿಯು ಇತ್ತೀಚೆಗೆ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್‌ಸಿಆರ್ ಲೇಔಟ್‌ನಲ್ಲಿ ಎಂಡಿಎಂಎ ಮಾದಕ ದ್ರವ್ಯ ಮಾರಾಟಕ್ಕೆ ಸಿದ್ಧತೆ ನಡೆಸುತ್ತಿರುವುದು ಪತ್ತೆಯಾಗಿತ್ತು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!