ಜನ ಮನದ ನಾಡಿ ಮಿಡಿತ

Advertisement

30 ಅಡಿ ಎತ್ತರದ ಸ್ಮಶಾನದ ಚಿಮಣಿ ಏರಿ ಆತ್ಮಹತ್ಯೆಗೆ ಯತ್ನಿಸಿದ ಗಂಡ; ಇದು ನಿನಗೆ ಬೇಕಿತ್ತಾ ಎಂದ ನೆಟ್ಟಿಗರು..!

ಪ್ರತಿನಿತ್ಯ ಪತಿ ಹಿಂಸೆ ನೀಡುತ್ತಿದ್ದ ಎಂಬ ಕಾರಣಕ್ಕೆ ಪತ್ನಿ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ತವರು ಮನೆ ಸೇರಿದ್ದಳು.


ಪತ್ನಿ ಇಲ್ಲದೆ ಕಂಗಾಲಾದ ಶೆಟ್ಟಿರಾಮ್​, ಪಾಟ್ನಾಗೆ ಬಂದು ಪತ್ನಿಯನ್ನ ಕಳುಹಿಸುವಂತೆ ಕೋರಿದ್ದಾನೆ. ಆದ್ರೆ ಪತ್ನಿ ಮನೆಯವರು ಆತನೊಂದಿಗೆ ಮಗಳನ್ನ ಕಳುಹಿಸಲು ನಿರಾಕರಿಸಿದ್ದಾರೆ.
ಇದರಿಂದ ಕೋಪಗೊಂಡ ಶೆಟ್ಟಿ ರಾಮ್​, ನೇರವಾಗಿ ಸ್ಮಶಾನದ ಚಿಮಣಿ ಏರಿದ್ದಾನೆ. ನನ್ನ ಪತ್ನಿಯನ್ನ ಕಳುಹಿಸದೇ ಇದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಅಂತ ಬೆದರಿಕೆ ಹಾಕಿದ್ದಾನೆ. ಸುಮಾರು 4 ಗಂಟೆಗಳ ಕಾಲ ಚಿಮಣಿಯಲ್ಲಿ ಹುಚ್ಚಾಟ ಮೆರೆದಿದ್ದಾನೆ. ಬಳಿಕ ಇತನ ಹುಚ್ಚಾಟ ಕಂಡ ಪೊಲೀಸ್​ ಅಧಿಕಾರಿಗಳು ಹೇಗೋ ಕೆಳಕ್ಕೆ ಇಳಿಸಿದ್ದಾರೆ. ಇನ್ನೂ ಶೆಟ್ಟಿ ರಾಮ್ ಚಿಮಣಿ ಏರಿರೋ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!