ಜನ ಮನದ ನಾಡಿ ಮಿಡಿತ

Advertisement

ತಾಂತ್ರಿಕ ಸಮಸ್ಯೆಯಿಂದ ಗೃಹ ಲಕ್ಷ್ಮೀ ಅರ್ಜಿ ಸಲ್ಲಿಕೆ ತಾತ್ಕಾಲಿಕ ಸ್ಥಗಿತ

ಗೃಹಲಕ್ಷ್ಮಿ ಯೋಜನೆಯ ಹೊಸ ನೋಂದಣಿ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಮಹಿಳೆಯರ ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡಿರುವ ಕಾರಣದಿಂದ, 7ರಿಂದ 8 ಲಕ್ಷ ಫಲಾನುಭವಿಗಳಿಗೆ ಹಣ ಜಮೆಯಾಗಿಲ್ಲ. ಸರ್ಕಾರ ಈಗಾಗಲೇ ಖಜಾನೆಗೆ ಹಣ ಬಿಡುಗಡೆ ಮಾಡಿದ್ದು, 1 ಕೋಟಿ ಫಲಾನುಭವಿಗಳಿಗೆ 2ರಿಂದ 3 ದಿನಗಳಲ್ಲಿ ಹಣ ಜಮೆಯಾಗಲಿದೆ. ಅಲ್ಲದೇ, ಎಲ್ಲರಿಗೂ ಹಣ ತಲುಪಿದ ಬಳಿಕ ಮತ್ತೆ ಹೊಸ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದಿದ್ದಾರೆ

ಫಲಾನುಭವಿಗಳ ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡಿದ್ದರಿಂದ ಸದ್ಯ ಗೃಹಲಕ್ಷ್ಮಿ ಯೋಜನೆಯಡಿ 7-8 ಲಕ್ಷ ಕುಟುಂಬಗಳ ಯಜಮಾನಿಯರಿಗೆ ಹಣ ಜಮೆ ಮಾಡುವಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದೆ. ಅಂಥವರ ಪಟ್ಟಿ ಮಾಡಲಾಗಿದ್ದು, ಬ್ಯಾಂಕ್‌ ಖಾತೆ ಸಕ್ರಿಯಗೊಳಿಸುವ ಮೂಲಕ ಯೋಜನೆ ಸೌಲಭ್ಯ ಪಡೆಯುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಗೃಹಲಕ್ಮೀ ಯೋಜನೆಯಡಿ ಒಂದು ಕೋಟಿಗೂ ಅಧಿಕ ಫಲಾನುಭವಿಗಳಿದ್ದು, ಈವರೆಗೆ ಒಟ್ಟು 59 ಲಕ್ಷ ಫಲಾನುಭವಿಗಳಿಗೆ ತಲಾ ಎರಡು ಸಾವಿರ ರೂ.ಜಮೆ ಮಾಡಲಾಗಿದೆ ಎಂದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!