ಜನ ಮನದ ನಾಡಿ ಮಿಡಿತ

Advertisement

ಶ್ರೀನಿವಾಸ್ ವಿ.ವಿ ಯಲ್ಲಿ ಫಿಸಿಯೋಕಾನ್’ 2023;  ಪೂರ್ವಭಾವಿ ಕಾರ್ಯಾಗಾರ

ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಮಂಗಳೂರು ಫಿಸಿಯೋಕಾನ್ 2023 ರ ಅಂಗವಾಗಿ “ಸ್ಕೋಲಿಯೋಸಿಸ್ ಒಳನೋಟಗಳು: 3 ಆಯಾಮದ ಫಿಸಿಯೋಥೆರಪಿ ವಿಧಾನಗಳ ತಪಾಸಣೆ ಮತ್ತು ಕೈಗೊಳ್ಳುವಿಕೆ” ಎಂಬ ಪೂರ್ವಭಾವಿ ಕಾರ್ಯಕ್ರಮವನ್ನು ಪಾಂಡೇಶ್ವರದ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್‌ನಲ್ಲಿ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎ.ಶ್ರೀನಿವಾಸ್ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಕಾರ್ಯಕ್ರಮಕ್ಕೆ ಗೌರವಾನ್ವಿತ ಅತಿಥಿಗಳಾಗಿ ಆಗಮಿಸಿದ ಮಂಗಳೂರು ಫಿಸಿಯೋಕಾನ್ 2023 ರ ಸಂಘಟನಾ ಅಧ್ಯಕ್ಷರು, ಹಾಗೂ ಸಿಂಡಿಕೇಟ್ ಸದಸ್ಯರಾದ ಡಾ.ಯು.ಟಿ.ಇಫ್ತಿಕಾರ್ ಅಲಿ ಅವರು ಭೌತಚಿಕಿತ್ಸೆಯ 3 ಮತ್ತು ಆಯಾಮದ ವಿಧಾನಗಳ ಕುರಿತು ವಿವರಿಸಿದ್ದಾರೆ.

ಕಾರ್ಯಕ್ರಮವನ್ನು ಅಭಿನಂದಿಸಿ ಡಾ.ಸಿ.ಎ.ಎ.ರಾಘವೇಂದ್ರರಾವ್, ಡಾ.ಎ.ಶ್ರೀನಿವಾಸ್ ರಾವ್ ಅವರು ಸಂಸ್ಥೆಯನ್ನು ಶ್ಲಾಘಿಸಿದರು.

ಶ್ರೀನಿವಾಸ್ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಪಿ.ಎಸ್.ಐತಾಳ್, ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಡೀನ್ ಡಾ.ರಾಜಶೇಖರ್ ಎಸ್, ಜರ್ಮನಿಯ ಸರ್ಟಿಫೈಡ್ ಸ್ಕ್ರೋತ್ ಥೆರಪಿಸ್ಟ್ ಡಾ.ಮಯೂರ ಕುಡ್ವಾ ಉಪಸ್ಥಿತರಿದ್ದರು. ಶ್ರೀನಿವಾಸ ವಿಶ್ವವಿದ್ಯಾನಿಲಯದ ಅಭಿವೃದ್ಧಿ ವಿಭಾಗದ ಕುಲಸಚಿವ ಡಾ.ಅಜಯ್ ಕುಮಾರ್ ಧನ್ಯವಾದಗೈದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!