ಜನ ಮನದ ನಾಡಿ ಮಿಡಿತ

Advertisement

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅರೆಸ್ಟ್!!

ಆಂಧ್ರಪ್ರದೇಶ: ದಿಢೀರ್ ಬೆಳವಣಿಗೆಯೊಂದರಲ್ಲಿ, ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ತೆಲುಗು ದೇಶಂ ಪಕ್ಷದ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ನಂಧ್ಯಾಲದಲ್ಲಿರುವ ಆರ್.ಕೆ. ಫಂಕ್ಷನ್ ಹಾಲ್ ಗೆ ಸೆ. 9ರ ಬೆಳಗಿನ ಜಾವ ಸುಮಾರು 3 ಗಂಟೆಗೆ ಆಗಮಿಸಿದ ದೊಡ್ಡ ಪೊಲೀಸ್ ಪಡೆಯು, ಫಂಕ್ಷನ್ ಹಾಲ್ ನಲ್ಲಿದ್ದ ಚಂದ್ರಬಾಬು ನಾಯ್ಡು ಅವರನ್ನು ವಶಕ್ಕೆ ಪಡೆದುಕೊಂಡಿದೆ.

ಸ್ಕಿಲ್​ ಹಗರಣದ ಪ್ರಮುಖ ಆರೋಪಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ನಿನ್ನೆ ಮಧ್ಯರಾತ್ರಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಈ ಬಂಧನಗಳನ್ನು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಬಂಧಿಸಲಾಗಿದೆ. ನಾಯ್ಡುವರನ್ನು ನಂಧ್ಯಾಲ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗಾಗಿ ಕರೆದೊಯ್ಯಲಾಗಿತ್ತು. ವೈದ್ಯಕೀಯ ಪರೀಕ್ಷೆಯ ನಂತರ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ಸೆ. 9ರಂದೇ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!