ಜನ ಮನದ ನಾಡಿ ಮಿಡಿತ

Advertisement

ಅನೈತಿಕ ಪೊಲೀಸ್‌ಗಿರಿ ವಿರುದ್ಧ ಮಂಗಳೂರು ಪೊಲೀಸ್‌ ಕಮಿಷನರ್ ಅನುಪಮ್‌ ಅಗರ್ವಾಲ್‌ ಸಮರ

ಕರ್ನಾಟಕ ಪೊಲೀಸರಿಗೆ ಸವಾಲಾಗಿರುವುದು ಅನೈತಿಕ ಪೊಲೀಸ್‌ಗಿರಿ. ಮಂಗಳೂರು ಭಾಗದಲ್ಲಿ ಸಮಸ್ಯೆ ಹೆಚ್ಚಿರುವ ಬಗ್ಗೆ ಅರಿವಿದೆ ಎಂದು ಮಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದ್ದಾರೆ.

ಇವರು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತಾನಾಡಿ, ಪೊಲೀಸರು ಈಗಾಗಲೇ ಈ ಬಗ್ಗೆ ಹಲವು ಕ್ರಮಗಳನ್ನು ಕೈಗೊಂಡಿದ್ದು, ಅನೈತಿಕ ಪೊಲೀಸ್‌ಗಿರಿಯಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮಗಳ ಮೂಲಕ ಕಾನೂನಿನ ನೈಜ ಮುಖವನ್ನು ತೋರಿಸಲಿದ್ದೇವೆ  ಎಂದು ಅನೈತಿಕ ಪೊಲೀಸ್‌ ಗಿರಿ ವಿರುದ್ಧ ನೂತನ ಕಮಿಷನರ್‌ ಸಮರ ಸಾರಿದ್ದಾರೆ

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!