ಜನ ಮನದ ನಾಡಿ ಮಿಡಿತ

Advertisement

ದೆಹಲಿಯಲ್ಲಿ 20 ಶೃಂಗಸಭೆಯ ಎರಡು ದಿನಗಳ ಕಾರ್ಯಕ್ರಮ ಆರಂಭ

ಇಂದಿನಿಂದ ದೆಹಲಿಯಲ್ಲಿ 20 ಶೃಂಗಸಭೆಯ ಎರಡು ದಿನಗಳ ಕಾರ್ಯಕ್ರಮ ಆರಂಭವಾಗಿದೆ.

ಅಮೆರಿಕ, ಫ್ರಾನ್ಸ್, ಜಪಾನ್, ಬ್ರಿಟನ್, ಇಟಲಿ, ಟರ್ಕಿ ಸೇರಿದಂತೆ ಸದಸ್ಯ ರಾಷ್ಟ್ರಗಳ ಮತ್ತು ಅತಿಥಿ ರಾಷ್ಟ್ರಗಳ ಮುಖ್ಯಸ್ಥರು ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಈಗಾಗಲೇ ದೆಹಲಿ ತಲುಪಿದ್ದಾರೆ.

ಭಾರತ್‌ ಮಂಟಪದ ಲಾಂಜ್‌ನಲ್ಲಿ ಬೆಳಗ್ಗೆ 9:30ಕ್ಕೆ ಅತಿಥಿಗಳ ಸಭೆ ಆರಂಭವಾಗಿದ್ದು. ಮೊದಲ ಅಧಿವೇಶನವು 10:30ಕ್ಕೆ ‘ಒನ್ ಅರ್ಥ್’ ವಿಷಯದಲ್ಲಿ ನಡೆಯಲಿದ್ದು, ಬಳಿಕ ಮಧ್ಯಾಹ್ನ 3 ಗಂಟೆಗೆ ‘ಒಂದು ಕುಟುಂಬ’ ಕುರಿತು ಎರಡನೇ ಗೋಷ್ಠಿ ಜರುಗಲಿದೆ.ಜಿ20 ಶೃಂಗಸಭೆಯಲ್ಲಿ ಸ್ವಾಗತ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಜಿ20 ಒಕ್ಕೂಟಕ್ಕೆ ಆಫ್ರಿಕನ್​ ಒಕ್ಕೂಟ ಸೇರ್ಪಡೆ ಬಗ್ಗೆ ಘೋಷಣೆ ಮಾಡಿದ್ದಾರೆ.. ಆ ಮೂಲಕ ಜಿ20 ಒಕ್ಕೂಟದ 21ನೇ ದೇಶವಾಗಿ ಆಫ್ರಿಕನ್​ ಒಕ್ಕೂಟ ಸೇರ್ಪಡೆಯಾದಂತಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!