ಜನ ಮನದ ನಾಡಿ ಮಿಡಿತ

Advertisement

ಮದುವೆಯಾದ ಮೂರೇ ತಿಂಗಳಲ್ಲಿ ನವವಿವಾಹಿತೆ ಆತ್ಮಹತ್ಯೆ; ಅಳಿಯನ ವಿರುದ್ಧ ಆರೋಪ

ವಿವಾಹವಾಗಿ ಮೂರು ತಿಂಗಳ ಅಂತರದಲ್ಲೇ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಡುಗೋಡಿ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಕೃಷ್ಣವೇಣಿ ಆತ್ಮಹತ್ಯೆಗೆ ಶರಣಾಗಿರುವ ಗೃಹಿಣಿ. ಬೆಳಗ್ಗೆ ವಿಚಾರ ಗೊತ್ತಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಧಾವಿಸಿದ ಕಾಡುಗೋಡಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತ ಯುವತಿಯನ್ನು 26 ವರ್ಷದ ಕೃಷ್ಣವೇಣಿ ಎಂದು ಗುರುತಿಸಲಾಗಿದ್ದು, ಮೂರು ತಿಂಗಳ ಹಿಂದಷ್ಟೇ ಕೃಷ್ಣವೇಣಿಯನ್ನು ವಿವಾಹ ಮಾಡಿಕೊಡಲಾಗಿತ್ತು ಎನ್ನಲಾಗಿದೆ.

ಕೋಲಾರ ಮೂಲದ ಪೃಥ್ವಿರಾಜ್ ಜೂತೆಗೆ ಕೃಷ್ಣವೇಣಿೆ ವಿವಾಹವಾಗಿದ್ದು ಪತಿ ಪೃಥ್ವಿರಾಜ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.
ತಮ್ಮ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಅಳಿಯನ ವಿರುದ್ಧ ಕುಟುಂಬಸ್ಥರ ಆರೋಪ ಮಾಡಿದ್ದಾರೆ.
ಘಟನೆಗೆ ಸಂಬ0ಧಿಸಿದ0ತೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!