ಜನ ಮನದ ನಾಡಿ ಮಿಡಿತ

Advertisement

ಮುಷ್ಕರ ಹಿನ್ನಲೆ ನಾಳೆ ಶಾಲೆಗಳಿಗೆ ರಜೆ ಘೋಷಣೆ..!

ರಾಜ್ಯ ಸರಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ ಉದ್ಯಮಕ್ಕೆ ಬಹಳ ನಷ್ಟ ಉಂಟಾಗಿದ್ದು, ಇದಕ್ಕೆ ಪರಿಹಾರ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಯನ್ನು ಪೂರೈಸಬೇಕೆಂದು ಒತ್ತಾಯಿಸಿ, ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಮುಷ್ಕರವನ್ನು ನಾಳೆ ಕೈಗೊಂಡಿದೆ.

ಇಂದು ರಾತ್ರಿಯಿಂದಲೇ ಈ ಸಾರಿಗೆ ಬಂದ್‌ ಆಗಲಿದ್ದು, ಕೆಲವು ಖಾಸಗಿ ಶಾಲೆಗಳಿಗೆ ಸೋಮವಾರ ಬೆಂಗಳೂರಿನಲ್ಲಿ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ಬಂದ್‌ಗೆ ಶಾಲಾ ವಾಹನಗಳ ಮಾಲೀಕರು ಬೆಂಬಲ ನೀಡಿದ್ದು, ಶಾಲಾ ಮಕ್ಕಳಿಗೆ ಹೋಗಲು ತೊಂದರೆಯಾಗುವುದರಿಂದ ಬೆಂಗಳೂರಿನ ಆರ್ಕಿಡ್‌ ಶಾಲೆ ಸೇರಿದಂತೆ ಕೆಲವು ಖಾಸಗಿ ಶಾಲೆಗಳು ನಾಳೆ ರಜೆ ಘೋಷಣೆ ಮಾಡಿದೆ.

ಸರಕು ಸಾಗಣೆ ವಾಹನ, ಶಾಲಾ ವಾಹನ, ಟ್ಯಾಕ್ಸಿ, ಖಾಸಗಿ ಬಸ್‌, ಓಲಾ, ಉಬರ್‌, ಆಟೋ ಸೋಮವಾರ ರಸ್ತೆಗಿಳಿಯುವುದಿಲ್ಲ. ಅನೇಕ ಶಾಲೆಗಳು ರಜೆ ಘೋಷಣೆ ಮಾಡಿದ್ದು, ಹಾಗೆ ಮತ್ತಷ್ಟು ಶಾಲೆಗಳು ರಜೆ ಘೋಷಣೆ ಮಾಡಲಿದೆ ಎಂದು ಒಕ್ಕೂಟದ ಪ್ರಮುಖ ಜಿ ರವಿಕುಮಾರ್‌ ಮಾಹಿತಿ ನೀಡಿದ್ದಾರೆ.

ಇನ್ನೂ ಕರ್ನಾಟಕ ಖಾಸಗಿ ಶಾಲಾ ವಾಹನಗಳ ಯೂನಿಯನ್‌ ವತಿಯಿಂದ ಖಾಸಗಿ ಸಾರಿಗೆ ಮುಷ್ಕರಕ್ಕೆ ಬೆಂಬಲ ನೀಡಿದೆ.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!