ಜನ ಮನದ ನಾಡಿ ಮಿಡಿತ

Advertisement

ಯೋಗ ಗುರು ಬಾಬಾ ರಾಮ್ ದೇವ್‌ರವರಿಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ

ಮುಸ್ಲಿಮರು “ಭಯೋತ್ಪಾದಕ ಕೃತ್ಯಗಳನ್ನು” ಎಸಗುತ್ತಿದ್ದಾರೆ ಹಾಗೂ ಹಿಂದೂ ಮಹಿಳೆಯರನ್ನು ಅಪಹರಿಸುತ್ತಿದ್ದಾರೆ ಎಂಬ ಯೋಗ ಗುರುಗಳಾದ ಬಾಬಾ ರಾಮ್ ದೇವ್‌ ಅವರ ಭಾಷಣಕ್ಕೆ ಸಂಬಂಧಿಸಿದಂತೆ, ವಿಚಾರಣೆಗಾಗಿ ಗುರುಗಳು ಅಕ್ಟೋಬರ್ 5ರಂದು ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ರಾಜಸ್ಥಾನ ಹೈಕೋರ್ಟ್ ಸೂಚನೆ ನೀಡಿದೆ.

ವಿಚಾರಣೆಗಾಗಿ ತನಿಖಾಧಿಕಾರಿಗಳು ಕರೆದಾಗಲೆಲ್ಲ ಬಾಬಾ ರಾಮ್ ದೇವ್ ಹಾಜರಾಗಬೇಕು ಎಂದು ನ್ಯಾಯಮೂರ್ತಿ ಕುಲದೀಪ್ ಮಾಥುರ್ ನೇತೃತ್ವದ ನ್ಯಾಯಪೀಠ ಸೂಚನೆ ನೀಡಿದ್ದು, ಜೊತೆಗೆ ಅವರ ಬಂಧನಕ್ಕೆ ಏಪ್ರಿಲ್ 13ರಂದು ವಿಧಿಸಿದ್ದ ತಡೆಯಾಜ್ಞೆಯನ್ನು ಅಕ್ಟೋಬರ್ 16ರವರೆಗೆ ವಿಸ್ತರಿಸಿದೆ.

ಇನ್ನೂ ಮುಂದಿನ ವಿಚಾರಣೆ ನಡೆಯುವ ಅಕ್ಟೋಬರ್ 16ರಂದು ಕೇಸ್ ಡೈರಿಯನ್ನು ನ್ಯಾಯಾಲಯಕ್ಕೆ ಲಭ್ಯವಾಗುವಂತೆ ವ್ಯವಸ್ಥೆ ಮಾಡಲು ಸರ್ಕಾರಿ ಅಭಿಯೋಜಕರಿಗೆ ರಾಜಸ್ಥಾನ ಹೈಕೋರ್ಟ್ ಸೂಚನೆ ನೀಡಿದೆ.

ಇನ್ನೂ ಮುಸ್ಲಿಮರು “ಭಯೋತ್ಪಾದಕ ಕೃತ್ಯಗಳನ್ನು” ಎಸಗುತ್ತಿದ್ದಾರೆ ಹಾಗೂ ಹಿಂದೂ ಮಹಿಳೆಯರನ್ನು ಅಪಹರಿಸುತ್ತಿದ್ದಾರೆ ಎಂದು ಭಾಷಣ ಮಾಡಿರುವ. ರಾಮ್ ದೇವ್ ರವರ ಅವರ ವಿರುದ್ದ ಬರ್ನೇರ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!