ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ
Advertisement

ಅಕ್ರಮ ಗೋ ಸಾಗಾಟ : ಗೋವುಗಳನ್ನು ರಕ್ಷಿಸಿ ಪೋಲಿಸ್ ಇಲಾಖೆಗೆ ಹಸ್ತಾಂತರಿಸಿದ ಹಿಂದೂ ಪರ ಕಾರ್ಯಕರ್ತರು

ಪುತ್ತೂರು : ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ಜಾಲ್ಲೂರಿನ ಬಳಿ ತಡೆ ಹಿಡಿದ ಘಟನೆ ನಡೆದಿದೆ.

ಜಾಲ್ಸೂರು ಗ್ರಾಮದ ಸ್ಥಳೀಯ ಯುವಕರು ಕಾರ್ಯಾಚರಣೆ ನಡೆಸಿ ಲಾರಿಯನ್ನು ತಡೆಹಿಡಿದಿದ್ದು, ಈ ಗೋವುಗಳನ್ನು ವಿಟ್ಲದಿಂದ ಚಾಮರಾಜನಗರಕ್ಕೆ ಎರಡು ಲಾರಿಯಲ್ಲಿ ಒಟ್ಟು 15ಕ್ಕೂ ಹೆಚ್ಚು ಗೋವುಗಳನ್ನು ಸಾಗಿಸುತ್ತಿದ್ದರು.

ಈ ಗೋವುಗಳನ್ನು ರಾತ್ರಿ 10 ಗಂಟೆಗೆ ಚಾಮರಾಜನಗರಕ್ಕೆ ತಲುಪಿಸುವುದಕ್ಕೆ ಅನುಮತಿ ಪಡೆಯಲಾಗಿದ್ದು, ಆದರೆ ಪಡೆದ ಅನುಮತಿಯ ಕಾನೂನು ಮೀರಿ ಲಾರಿ ಚಾಲಕರು ತಡವಾಗಿ ತೆಗೆದುಕೊಂಡು ಹೋಗುತ್ತಿರುವುದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ಇದೀಗ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಪೋಲಿಸರು ಚಾಲಕರನ್ನು ಮತ್ತು ಪರವಾಣಿಗೆಯ ಪ್ರತಿಯನ್ನು ಪರಿಶೀಲನೆ ನಡೆಸಿ ರಾತ್ರಿ 10ಗಂಟೆಗೆ ಚಾಮರಾಜನಗರ ತಲುಪಬೇಕಾಗಿತ್ತು ಆದರೆ ಅಲ್ಲಿಗೆ ತಲುಪುವುದು ಕಷ್ಟ ಸಾಧ್ಯವಾದ ಹಿನ್ನಲೆಯಲ್ಲಿ ಎಲ್ಲಿಂದ ಗೋವುಗಳನ್ನು ತುಂಬಿದ್ದರೋ ಅಲ್ಲಿಗೆ ಮರಳಿ ಕಳುಹಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ

ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

error: Content is protected !!